ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಮೆಸ್ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ – IISc Bangalore Recruitment 2024 – Complete Details

ಹೊಸ ನೇಮಕಾತಿ ಅಧಿಸೂಚನೆ 2024

IISc Bangalore Recruitment 2024 – Apply Online for 02 Mess Supervisor Posts  – ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್‌ಸಿ) ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ, ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್‌ಸಿ) ಇಲಾಖೆಯಿಂದ ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

IISc Bangalore Recruitment 2024

ಉದ್ಯೋಗ ವಿವರಗಳು
ಇಲಾಖೆ ಹೆಸರು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISc Bangalore)
ಹುದ್ದೆಗಳ ಹೆಸರು ಮೆಸ್ ಮೇಲ್ವಿಚಾರಕ
ಒಟ್ಟು ಹುದ್ದೆಗಳು 02
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ (Online) 
ಉದ್ಯೋಗ ಸ್ಥಳ –ಬೆಂಗಳೂರು 

 

ವಿದ್ಯಾರ್ಹತೆ 
ಐಐಎಸ್‌ಸಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯಗಳಿಂದ ಡಿಗ್ರಿ, ಹೋಟೆಲ್ ಮ್ಯಾನೇಜ್‌ಮೆಂಟ್‌ನಲ್ಲಿ ಡಿಪ್ಲೊಮಾ, ಹೋಟೆಲ್ ಮ್ಯಾನೇಜ್‌ಮೆಂಟ್/ಟೂರಿಸಂ ಮ್ಯಾನೇಜ್‌ಮೆಂಟ್/ಹಾಸ್ಪಿಟಾಲಿಟಿ ಮ್ಯಾನೇಜ್‌ಮೆಂಟ್‌ನಲ್ಲಿ ಸ್ನಾತಕೋತ್ತರ ಪದವಿ ಪೂರೈಸಿರಬೇಕು.

ವಯೋಮಿತಿ
ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 40 ವರ್ಷವಾಗಿರಬೇಕು.

ಅರ್ಜಿಗೆ ಶುಲ್ಕ:
ಯಾವುದೇ ಅರ್ಜಿ ಶುಲ್ಕ ವಿಧಿಸಲಾಗುವುದಿಲ್ಲ ಎಂಬುದಾಗಿ ಅಧಿಕೃತವಾಗಿ ಪ್ರಕಟಿಸಲಾಗಿದೆ.

ಆಯ್ಕೆ ಪ್ರಕ್ರಿಯೆ:
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್ ಮಾಡಿದ ನಂತರ, ಆಯ್ಕೆ ಪ್ರಕ್ರಿಯೆಯು ಶಾರ್ಟ್‌ಲಿಸ್ಟಿಂಗ್ ಮತ್ತು ಸಂದರ್ಶನದ ಮೂಲಕ ನಡೆಯುತ್ತದೆ. ಅಂತಿಮ ಆಯ್ಕೆಯು ಅವರ ಸಂದರ್ಶನದ ಆಧಾರದ ಮೇಲೆ ನಿರ್ಧಾರವಾಗುತ್ತದೆ.

ಅನುಭವದ ವಿವರಗಳು:
ಅಭ್ಯರ್ಥಿಗಳಿಗೆ ಶೈಕ್ಷಣಿಕ ಸಂಸ್ಥೆಯ বৃহತ್‌ ಪ್ರಮಾಣದ ಮೆಸ್, ಕ್ಯಾಂಟೀನ್ ಕಾರ್ಯಾಚರಣೆಗಳು, ಹೋಟೆಲ್ ಅಥವಾ ರೆಸ್ಟೋರೆಂಟ್ ಅಥವಾ ಖಾಸಗಿ ಕಂಪನಿಯ ಆಹಾರ ಸೇವಾ ನಿರ್ವಹಣೆಯಲ್ಲಿ ಕನಿಷ್ಠ 03 ವರ್ಷಗಳ ಸಂಬಂಧಿತ ಅನುಭವವಿರಬೇಕು.

IISc Bangalore Recruitment 2024

ಪ್ರಮುಖ ದಿನಾಂಕಗಳು 
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 24 ಸೆಪ್ಟೆಂಬರ್ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 14 ಅಕ್ಟೋಬರ್ 2024

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ Click Here
ಅರ್ಜಿ ಲಿಂಕ್ / ವೆಬ್ಸೈಟ್ Click Here

close button