ಹೊಸ ನೇಮಕಾತಿ ಅಧಿಸೂಚನೆ 2024
RDWSD Shivamogga Recruitment 2024: Apply online for 01 District MIS Consultant post. Check eligibility, application process, : ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಲ ಜೀವನ್ ಮಿಷನ್ ಯೋಜನೆಯಡಿ ಶಿವಮೊಗ್ಗ ಜಿಲ್ಲೆ ವ್ಯಾಪ್ತಿ ವಿಭಾಗ ಕಛೇರಿಯಲ್ಲಿ ಖಾಲಿ ಇರುವ ಜಿಲ್ಲಾ ಎಂಐಎಸ್ ಸಮಾಲೋಚಕರ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಲ ಜೀವನ್ ಮಿಷನ್ ಯೋಜನೆಯಡಿ ಶಿವಮೊಗ್ಗ ಜಿಲ್ಲೆ ವ್ಯಾಪ್ತಿ ವಿಭಾಗ ಕಛೇರಿಯಲ್ಲಿ ಖಾಲಿ ಇರುವ ಜಿಲ್ಲಾ ಎಂಐಎಸ್ ಸಮಾಲೋಚಕರ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
RDWSD Shivamogga Recruitment 2024
ಉದ್ಯೋಗ ವಿವರಗಳು | |
---|---|
ಇಲಾಖೆ ಹೆಸರು | ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ – RDWSD Shivamogga |
ಹುದ್ದೆಗಳ ಹೆಸರು | ಜಿಲ್ಲಾ ಎಂಐಎಸ್ ಸಮಾಲೋಚಕರು |
ಒಟ್ಟು ಹುದ್ದೆಗಳು | 01 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ (Online) |
ಉದ್ಯೋಗ ಸ್ಥಳ – | ಶಿವಮೊಗ್ಗ |
ವಿದ್ಯಾರ್ಹತೆ
ಆಧಿಕೃತ RDWSD ಶಿವಮೊಗ್ಗ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಮಾನ್ಯತೆಯುಳ್ಳ ಬೋರ್ಡ್ಗಳು ಅಥವಾ ವಿಶ್ವವಿದ್ಯಾಲಯಗಳಿಂದ ಸಾಂಖ್ಯಿಕಶಾಸ್ತ್ರದಲ್ಲಿ ಸ್ನಾತಕೋತ್ತರ, MCA, M.Sc, B.E (ಕಂಪ್ಯೂಟರ್ ಸೈನ್ಸ್) ಪೂರ್ಣಗೊಳಿಸಿರುವವರಾಗಿರಬೇಕು.
ಅರ್ಜಿ ಶುಲ್ಕ
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆ ವಿಧಾನ
ಆಯ್ಕೆ ಪ್ರಕ್ರಿಯೆಯಲ್ಲಿರುವವುಗಳಲ್ಲಿ ಅರ್ಹತಾ ಮೌಲ್ಯಮಾಪನ, ಅನುಭವ ಮೌಲ್ಯಮಾಪನ ಮತ್ತು ಸಂದರ್ಶನವನ್ನು ಒಳಗೊಂಡಿದೆ
ಪ್ರಮುಖ ದಿನಾಂಕಗಳು | |
---|---|
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 18-ಅಕ್ಟೋಬರ್-2024 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 01-ನವೆಂಬರ್-2024 |
ಪ್ರಮುಖ ಲಿಂಕುಗಳು | |
---|---|
ನೋಟಿಫಿಕೇಶನ್ | Click Here |
ಅರ್ಜಿ ಲಿಂಕ್ / ವೆಬ್ಸೈಟ್ | Click Here |