ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಕರ್ನಾಟಕ ಲೋಕಾಯುಕ್ತ ಇಲಾಖೆ ನೇಮಕಾತಿ 2024 – Karnataka Lokayukta Recruitment 2024 – Complete Details

ಹೊಸ ನೇಮಕಾತಿ ಅಧಿಸೂಚನೆ 2024

Karnataka Lokayukta Recruitment 2024 – Apply Online for 30 Clerk and Typist Posts  – ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಗ್ರೂಪ್ – ಸಿ ವೃಂದದಲ್ಲಿ ಖಾಲಿ ಇರುವ 30 (16+14 HK) ಕ್ಲರ್ಕ್ ಕಮ್ ಟೈಪಿಸ್ಟ್ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಗ್ರೂಪ್ – ಸಿ ವೃಂದದಲ್ಲಿ ಖಾಲಿ ಇರುವ 30 (16+14 HK) ಕ್ಲರ್ಕ್ ಕಮ್ ಟೈಪಿಸ್ಟ್ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

Karnataka Lokayukta Recruitment 2024

ಉದ್ಯೋಗ ವಿವರಗಳು
ಇಲಾಖೆ ಹೆಸರು ಕರ್ನಾಟಕ ಲೋಕಾಯುಕ್ತ ಸಂಸ್ಥೆ (Karnataka Lokayukta)
ಹುದ್ದೆಗಳ ಹೆಸರು ಕ್ಲರ್ಕ್ ಕಮ್ ಟೈಪಿಸ್ಟ್
ಒಟ್ಟು ಹುದ್ದೆಗಳು 30
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ (Online) ಆಫ್ಲೈನ್ (Offline)
ಉದ್ಯೋಗ ಸ್ಥಳ –ಭಾರತಾದ್ಯಂತ 

 

ವಿದ್ಯಾರ್ಹತೆ 
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ ಪೂರ್ವ ಶಿಕ್ಷಣ ಪರೀಕ್ಷೆಯಲ್ಲಿ ಉತ್ತೀರ್ಣ (PUC) ಅಥವಾ ತತ್ಸಮಾನ ಮತ್ತು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಆಂಗ್ಲ ಪ್ರೌಢ ದರ್ಜೆ ಬೆರಳಚ್ಚು ಪರೀಕ್ಷೆ ಉತ್ತೀರ್ಣ

ವಯೋಮಿತಿ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಆರಂಭಗೊಂಡು ಗರಿಷ್ಠ 38 ವರ್ಷಗಳವರೆಗೂ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
– ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 41 ವರ್ಷ
– SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 43 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

ವೇತನಶ್ರೇಣಿ
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಈ ಕೆಳಗಿನಂತೆ ಅರ್ಜಿ ಶುಲ್ಕ ಪಾವತಿಸಬೇಕು.
ಸಾಮಾನ್ಯ ಮತ್ತು ಪ್ರವರ್ಗ-1 2(ಎ) 2(ಬಿ) 3(ಎ) 3(ಬಿ) ಇತರೆ ಹಿಂದುಳಿದ ಅಭ್ಯರ್ಥಿಗಳಿಗೆ ರೂ. 250/-
SC, ST, ಪ್ರವರ್ಗ-1 ಅಂಗವಿಕಲ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ.

ಆಯ್ಕೆ ವಿಧಾನ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇಮಕಾತಿ ನಿಯಮಾನುಸಾರ ಆಯ್ಕೆ ಮಾಡಲಾಗುವುದು.

Karnataka Lokayukta Recruitment 2024

ಪ್ರಮುಖ ದಿನಾಂಕಗಳು 
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 31 ಅಕ್ಟೋಬರ್ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 29 ನವೆಂಬರ್ 2024

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ (ಉಳಿದ ಪೋಷಕ ವರ್ಗ)Click Here
ನೋಟಿಫಿಕೇಶನ್ (ಕಲ್ಯಾಣ ಕರ್ನಾಟಕ ಸ್ಥಳೀಯ ಕೇಡರ್)Click Here
ಅರ್ಜಿ ಲಿಂಕ್ (ಉಳಿದ ಪೋಷಕ ವರ್ಗ)Click Here
ಅರ್ಜಿ ಲಿಂಕ್ (ಕಲ್ಯಾಣ ಕರ್ನಾಟಕ ಸ್ಥಳೀಯ ಕೇಡರ್)
Click Here

close button