ಹೊಸ ನೇಮಕಾತಿ ಅಧಿಸೂಚನೆ 2024
Chikkamagaluru DCC Bank Recruitment 2024 – ಚಿಕ್ಕಮಗಳೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಚಿಕ್ಕಮಗಳೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
Chikkamagaluru DCC Bank Recruitment 2024
ಉದ್ಯೋಗ ವಿವರಗಳು | |
---|---|
ಇಲಾಖೆ ಹೆಸರು | ಚಿಕ್ಕಮಗಳೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (DCC bank) |
ಹುದ್ದೆಗಳ ಹೆಸರು | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 85 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ (Online) |
ಉದ್ಯೋಗ ಸ್ಥಳ – | ಚಿಕ್ಕಮಗಳೂರು |
ಹುದ್ದೆಗಳ ವಿವರ |
ಸಹಾಯಕ ವ್ಯವಸ್ಥಾಪಕ 4 |
ಪ್ರಥಮ ದರ್ಜೆ ಸಹಾಯಕ/ಮೇಲ್ವಿಚಾರಕ 18 |
ಕಿರಿಯ ಸಹಾಯಕ 53 |
ಅಟೆಂಡರ್ 10 |
ವಿದ್ಯಾರ್ಹತೆ
ಚಿಕ್ಕಮಗಳೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ಪದವಿ ಸ್ನಾತಕೋತ್ತರ ಪದವಿ ಮುಗಿಸಿರುವ ಅಭ್ಯರ್ಥಿಗಳಿಗೆ ಅರ್ಜಿ ಅಹ್ವಾನ ಮಾಡಿದೆ.
ವಯೋಮಿತಿ
ಚಿಕ್ಕಮಗಳೂರು ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಯ ಕನಿಷ್ಠ ವಯಸ್ಸು 18 ವರ್ಷವಾಗಿರಬೇಕು ಮತ್ತು ಗರಿಷ್ಟ ವಯಸ್ಸು 35 ವರ್ಷವಾಗಿರಬೇಕು.
ವಯೋಸಡಿಲಿಕೆ:
ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳು: 03 ವರ್ಷ
ಪ್ರವರ್ಗ-1/ಎಸ್ಸಿ/ಎಸ್ಟಿ ಅಭ್ಯರ್ಥಿಗಳು: 05 ವರ್ಷ
ಅಂಗವಿಕಲ/ವಿಧವೆ ಅಭ್ಯರ್ಥಿಗಳು: 10 ವರ್ಷ
ವೇತನಶ್ರೇಣಿ
ಸಹಾಯಕ ವ್ಯವಸ್ಥಾಪಕ: ರೂ.36000-67550/-
ಪ್ರಥಮ ದರ್ಜೆ ಸಹಾಯಕ/ಮೇಲ್ವಿಚಾರಕ: ರೂ.27650-52650/-
ಕಿರಿಯ ಸಹಾಯಕ: ರೂ.21400-42000/-
ಅಟೆಂಡರ್: ರೂ.18600-32600/-
ಅರ್ಜಿ ಶುಲ್ಕ:
ಪ್ರವರ್ಗ-1/ಎಸ್ಸಿ/ಎಸ್ಟಿ/ಅಂಗವಿಕಲ/ಮಾಜಿ ಸೈನಿಕ ಅಭ್ಯರ್ಥಿಗಳು: ರೂ.750/-
ಸಾಮಾನ್ಯ/ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳು: ರೂ.1500/-
ಪಾವತಿ ವಿಧಾನ: ಆನ್ಲೈನ್
ಆಯ್ಕೆ ವಿಧಾನ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.
Chikkamagaluru DCC Bank Recruitment 2024
ಪ್ರಮುಖ ದಿನಾಂಕಗಳು | |
---|---|
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 29-ಅಕ್ಟೋಬರ್-2024 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 27-ನವೆಂಬರ್-2024 |
ಪ್ರಮುಖ ಲಿಂಕುಗಳು | |
---|---|
ನೋಟಿಫಿಕೇಶನ್ | Click Here |
ಅರ್ಜಿ ಲಿಂಕ್ / ವೆಬ್ಸೈಟ್ | Click Here |