ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಪಟ್ಟಣ ಪಂಚಾಯಿತಿ ನೇರ ನೇಮಕಾತಿ 2024 – Chitradurga Municipal Corporation Recruitment Recruitment 2024 – Complete Details

Chitradurga Municipal Corporation Recruitment Recruitment 2024 : ಚಿತ್ರದುರ್ಗ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ ಪೌರಕಾರ್ಮಿಕ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

Chitradurga Pourakarmika Recruitment 2024 : ಚಿತ್ರದುರ್ಗ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ ಪೌರಕಾರ್ಮಿಕ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

Chitradurga Municipal Corporation Recruitment Recruitment 2024

ಉದ್ಯೋಗ ವಿವರಗಳು
ಇಲಾಖೆ ಹೆಸರು  
ಹುದ್ದೆಗಳ ಹೆಸರು ಪೌರಕಾರ್ಮಿಕರು (ಗ್ರೂಪ್ ಡಿ)
ಒಟ್ಟು ಹುದ್ದೆಗಳು 26
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ (Online) ಆಫ್ಲೈನ್ (Offline)
ಉದ್ಯೋಗ ಸ್ಥಳ –ಭಾರತಾದ್ಯಂತ 

 

ವಿದ್ಯಾರ್ಹತೆ 
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಿದ್ಯಾರ್ಹತೆ ಅನ್ವಯಿಸುವುದಿಲ್ಲ,

ವಯೋಮಿತಿ
ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಪೂರ್ಣಗೊಂಡಿರಬೇಕು ಹಾಗೂ ಗರಿಷ್ಠ 55 ವರ್ಷ ಮೀರಿರಬಾರದು.

ವೇತನಶ್ರೇಣಿ
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 27,000 ರಿಂದ ರೂ. 47,675 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿ ಸಲ್ಲಿಸುವ ವಿಳಾಸ :
ಯೋಜನಾ ನಿರ್ದೇಶಕರು, ಜಿಲ್ಲಾ ನಗರಾಭಿವೃದ್ಧಿ ಕೋಶ, ಚಿತ್ರದುರ್ಗ

Chitradurga Municipal Corporation Recruitment Recruitment 2024

ಪ್ರಮುಖ ದಿನಾಂಕಗಳು 
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 06 ನವೆಂಬರ್ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 05 ಡಿಸೆಂಬರ್ 2024

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ Click Here
ಅರ್ಜಿ ಲಿಂಕ್ / ವೆಬ್ಸೈಟ್ Click Here

close button