ಹೊಸ ನೇಮಕಾತಿ ಅಧಿಸೂಚನೆ 2024
WAPCOS Recruitment 2024 – Walk-in Interview for 44 Site Engineer, DEO Posts – ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ, ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
WAPCOS Recruitment 2024
ಉದ್ಯೋಗ ವಿವರಗಳು | |
---|---|
ಇಲಾಖೆ ಹೆಸರು | ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ |
ಹುದ್ದೆಗಳ ಹೆಸರು | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 44 |
ಅರ್ಜಿ ಸಲ್ಲಿಸುವ ಬಗೆ | ಆಫ್ಲೈನ್ (Offline) |
ಉದ್ಯೋಗ ಸ್ಥಳ – | ವಿಜಯಪುರ, ಉಡುಪಿ – ಕರ್ನಾಟಕ |
ವಿದ್ಯಾರ್ಹತೆ
ಈ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ಪಿಯುಸಿ ಪದವಿ ಸ್ನಾತಕೋತ್ತರ ಪದವಿ ಮುಗಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ
ವಾಟರ್ ಅಂಡ್ ಪವರ್ ಕನ್ಸಲ್ಟೆನ್ಸಿ ಸರ್ವಿಸಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 55 ವರ್ಷಗಳು,
(ಮೀಸಲಾತಿಯಲ್ಲಿ ಒಳಪಡುವ ಅಭ್ಯರ್ಥಿಗಳಿಗೆ ವಯೋಸಡಿಲಿಕೆ ಇರಲಿದೆ.)
ಅರ್ಜಿ ಶುಲ್ಕ
ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿ ಸಲ್ಲಿಸುವ ವಿಳಾಸ
WAPCOS ಲಿಮಿಟೆಡ್, ಪ್ರಾಜೆಕ್ಟ್ ಆಫೀಸ್ ಬೆಂಗಳೂರು, ನಂ. 168, 1 ನೇ ಮಹಡಿ, ಪ್ರಶಾಂತ ಕಟ್ಟಡ, 18 ನೇ ಕ್ರಾಸ್, 12 ನೇ ಮುಖ್ಯ ಜಂಕ್ಷನ್ ಹತ್ತಿರ, ವಿಜಯ ನಗರ, ಬೆಂಗಳೂರು, ಕರ್ನಾಟಕ-560040
WAPCOS Recruitment 2024
ಪ್ರಮುಖ ದಿನಾಂಕಗಳು | |
---|---|
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 06-ನವೆಂಬರ್-2024 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 23-ನವೆಂಬರ್-2024 |
ಪ್ರಮುಖ ಲಿಂಕುಗಳು | |
---|---|
ನೋಟಿಫಿಕೇಶನ್ | Click Here |
ಅರ್ಜಿ ಲಿಂಕ್ / ವೆಬ್ಸೈಟ್ | Click Here |