ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

SSLC ITI ಆದವರಿಗೆ 3883 ಅರ್ಜಿ ಅಹ್ವಾನ – Yantra India Limited Recruitment 2024 – Complete Details

ಹೊಸ ನೇಮಕಾತಿ ಅಧಿಸೂಚನೆ 2024

Yantra India Limited Recruitment 2024 – Apply Online for 3883 Apprentice Posts – ಯಂತ್ರ ಇಂಡಿಯಾ ಲಿಮಿಟೆಡ್ ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ, ಇವುಗಳನ್ನು ಗುತ್ತಿಗೆ ಆದರದ ಮೇಲೆ ಅರ್ಜಿ ಆಹ್ವಾನಿಸಿದು, ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಯಂತ್ರ ಇಂಡಿಯಾ ಲಿಮಿಟೆಡ್ ಇಲಾಖೆಯಿಂದ ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಗುತ್ತಿಗೆ ಆದರದ ಮೇಲೆ ಅರ್ಜಿ ಆಹ್ವಾನಿಸಿದು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

Yantra India Limited Recruitment 2024

ಉದ್ಯೋಗ ವಿವರಗಳು
ಇಲಾಖೆ ಹೆಸರು ಯಂತ್ರ ಇಂಡಿಯಾ ಲಿಮಿಟೆಡ್
ಹುದ್ದೆಗಳ ಹೆಸರು ಅಪ್ಪ್ರೆಂಟಿಸ್ 
ಒಟ್ಟು ಹುದ್ದೆಗಳು 3883
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ (Online) 
ಉದ್ಯೋಗ ಸ್ಥಳ –ಭಾರತಾದ್ಯಂತ 

 

ಹುದ್ದೆಗಳ ವಿವರ 
ITI ಅಲ್ಲದ ಹುದ್ದೆಗಳು 1385
ITI ಹುದ್ದೆಗಳು 2498

 

ವಿದ್ಯಾರ್ಹತೆ 
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ  ITI  ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಅರ್ಜಿ ಅಹ್ವಾನ ಮಾಡಿದೆ.

ವಯೋಮಿತಿ
ಯಂತ್ರ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 14 ವರ್ಷಗಳು ಮತ್ತು ಗರಿಷ್ಠ 18 ವರ್ಷಗಳನ್ನು ಹೊಂದಿರಬೇಕು
ವಯಸ್ಸಿನ ಸಡಿಲಿಕೆ: ಯಂತ್ರ ಇಂಡಿಯಾ ನಿಯಮಗಳ ಪ್ರಕಾರ

ವೇತನಶ್ರೇಣಿ

ಅರ್ಜಿ ಶುಲ್ಕ
ಸಾಮಾನ್ಯ, ಓಬಿಸಿ, EWS ಅಭ್ಯರ್ಥಿಗಳು: ರೂ. 200/-
SC, ST, ಅಂಗವಿಕಲ, ಮಹಿಳಾ ಅಭ್ಯರ್ಥಿಗಳು: ರೂ. 100/-

ಆಯ್ಕೆ ವಿಧಾನ
10ನೇ ತರಗತಿ/ ಐಟಿಐ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿ
ಡಾಕ್ಯುಮೆಂಟ್ ಪರಿಶೀಲನೆ
ವೈದ್ಯಕೀಯ ಪರೀಕ್ಷೆ

Yantra India Limited Recruitment 2024

ಪ್ರಮುಖ ದಿನಾಂಕಗಳು 
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 22-ಅಕ್ಟೋಬರ್-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30-ನವೆಂಬರ್-2024

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ Click Here
ಅರ್ಜಿ ಲಿಂಕ್ / ವೆಬ್ಸೈಟ್ Click Here

close button