ಹೊಸ ನೇಮಕಾತಿ ಅಧಿಸೂಚನೆ 2024
ICFRE Recruitment 2024 – Apply Offline for 17 Multi Tasking Staff, LDC Posts – ಭಾರತೀಯ ಅರಣ್ಯ ಸಂಶೋಧನೆ ಮತ್ತು ಶಿಕ್ಷಣ ಮಂಡಳಿ (ICFRE) ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ, ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಭಾರತೀಯ ಅರಣ್ಯ ಸಂಶೋಧನೆ ಮತ್ತು ಶಿಕ್ಷಣ ಮಂಡಳಿ (ICFRE) ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
ICFRE Recruitment 2024
ಉದ್ಯೋಗ ವಿವರಗಳು | |
ಇಲಾಖೆ ಹೆಸರು | ಭಾರತೀಯ ಅರಣ್ಯ ಸಂಶೋಧನೆ ಮತ್ತು ಶಿಕ್ಷಣ ಮಂಡಳಿ (ICFRE) |
ಹುದ್ದೆಗಳ ಹೆಸರು | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 17 |
ಅರ್ಜಿ ಸಲ್ಲಿಸುವ ಬಗೆ | ಆಫ್ಲೈನ್ (Offline) |
ಉದ್ಯೋಗ ಸ್ಥಳ – | ಬೆಂಗಳೂರು – ಕರ್ನಾಟಕ |
ಹುದ್ದೆಗಳ ವಿವರ |
ಗ್ರಂಥಾಲಯ ಮಾಹಿತಿ ಸಹಾಯಕ 1 |
ಕೆಳ ದರ್ಜೆ ಗುಮಾಸ್ತ 4 |
ಮಲ್ಟಿ ಟಾಸ್ಕಿಂಗ್ ಸ್ಟಾಫ್ 12 |
ವಿದ್ಯಾರ್ಹತೆ
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು 10ನೇ ಪಿಯುಸಿ ಪದವಿ ವಿದ್ಯಾರ್ಹತೆ ಹೊಂದಿರಬೇಕು
ವಯೋಮಿತಿ
ಇಂಡಿಯನ್ ಕೌನ್ಸಿಲ್ ಆಫ್ ಫಾರೆಸ್ಟ್ರಿ ರಿಸರ್ಚ್ & ಎಜುಕೇಶನ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 27 ವರ್ಷಗಳನ್ನು ಹೊಂದಿರಬೇಕು.
ಅರ್ಜಿ ಸಲ್ಲಿಸುವ ವಿಳಾಸ
ನಿರ್ದೇಶಕರು, ಇನ್ಸ್ಟಿಟ್ಯೂಟ್ ಆಫ್ ವುಡ್ ಸೈನ್ಸ್ & ಟೆಕ್ನಾಲಜಿ, 18ನೇ ಕ್ರಾಸ್, ಮಲ್ಲೇಶ್ವರಂ, ಬೆಂಗಳೂರು-560003.
ICFRE Recruitment 2024
ಪ್ರಮುಖ ದಿನಾಂಕಗಳು | |
---|---|
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 20-ನವೆಂಬರ್-2024 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 03-ಜನವರಿ-2025 |
ಪ್ರಮುಖ ಲಿಂಕುಗಳು | |
---|---|
ನೋಟಿಫಿಕೇಶನ್ | Click Here |
ಗ್ರಂಥಾಲಯ ಮಾಹಿತಿ ಸಹಾಯಕ ಅರ್ಜಿ ಫಾರ್ಮ್ | Click Here |
ಕೆಳ ದರ್ಜೆ ಗುಮಾಸ್ತ ಅರ್ಜಿ ಫಾರ್ಮ್ | Click Here |
ಮಲ್ಟಿ ಟಾಸ್ಕಿಂಗ್ ಸ್ಟಾಫ್ ಅರ್ಜಿ ಫಾರ್ಮ್ | Click Here |