ಹೊಸ ನೇಮಕಾತಿ ಅಧಿಸೂಚನೆ 2024
Dakshina Kannada Zilla Panchayat Recruitment 2024 : ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಾರ್ಯಾಲಯ, ಜಿಲ್ಲಾ ಕೌಶಲ್ಯ ಮಿಷನ್, ಇಲ್ಲಿ ಕಾರ್ಯನಿರ್ವಹಿಸಲು ಮಲ್ಟಿಟಾಸ್ಕಿಂಗ್ ಅಫಿಷಿಯಲ್ಸ್ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
Dakshina Kannada Zilla Panchayat Recruitment 2024 : ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಾರ್ಯಾಲಯ, ಜಿಲ್ಲಾ ಕೌಶಲ್ಯ ಮಿಷನ್, ಇಲ್ಲಿ ಕಾರ್ಯನಿರ್ವಹಿಸಲು ಮಲ್ಟಿಟಾಸ್ಕಿಂಗ್ ಅಫಿಷಿಯಲ್ಸ್ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
Dakshina Kannada Zilla Panchayat Recruitment 2024
ಉದ್ಯೋಗ ವಿವರಗಳು | |
ಇಲಾಖೆ ಹೆಸರು | ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಾರ್ಯಾಲಯ |
ಹುದ್ದೆಗಳ ಹೆಸರು | ಮಲ್ಟಿಟಾಸ್ಕಿಂಗ್ ಅಫಿಷಿಯಲ್ಸ್ |
ಒಟ್ಟು ಹುದ್ದೆಗಳು | 01 |
ಅರ್ಜಿ ಸಲ್ಲಿಸುವ ಬಗೆ | ಆಫ್ಲೈನ್ (Offline) |
ಉದ್ಯೋಗ ಸ್ಥಳ – | ದಕ್ಷಿಣ ಕನ್ನಡ |
ವಿದ್ಯಾರ್ಹತೆ
ಅಭ್ಯರ್ಥಿಯು ಅಂಗೀಕೃತ ವಿಶ್ವವಿದ್ಯಾಲಯದ ಪದವಿಯೊಂದಿಗೆ, ಕನ್ನಡ ಮತ್ತು ಆಂಗ್ಲ ಭಾಷೆಗಳಲ್ಲಿ ಕಂಪ್ಯೂಟರ್ ಜ್ಞಾನ, ಎಂ.ಎಸ್. ವರ್ಡ್, ಎಕ್ಸೆಲ್, ಪಿ.ಪಿ.ಟಿ ಬಗ್ಗೆ ಪರಿಣಿತಿಯನ್ನು ಹೊಂದಿರಬೇಕು. ಕನ್ನಡ ಮತ್ತು ಆಂಗ್ಲ ಭಾಷೆಗಳಲ್ಲಿ ಪರಿಣತಿ ಹೊಂದಿರುವುದು ಕಡ್ಡಾಯವಾಗಿರುತ್ತದೆ.
ವಯೋಮಿತಿ
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ಗರಿಷ್ಠ ವಯಸ್ಸು 45 ವರ್ಷಗಳು.
ವೇತನಶ್ರೇಣಿ
ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 25,000 ರಿಂದ 30,000 ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ
ಶೈಕ್ಷಣಿಕ ಅರ್ಹತೆ ಹಾಗೂ ಅನುಭವದ ಆಧಾರದ ಮೇಲೆ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಇ-ಮೇಲ್ ವಿಳಾಸ : skillmnglr@gmail.com
Dakshina Kannada Zilla Panchayat Recruitment 2024
ಪ್ರಮುಖ ದಿನಾಂಕಗಳು | |
---|---|
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 13-ಡಿಸೆಂಬರ್-2024 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 30-ಡಿಸೆಂಬರ್-2024 |
ಪ್ರಮುಖ ಲಿಂಕುಗಳು | |
---|---|
ನೋಟಿಫಿಕೇಶನ್ / ಅರ್ಜಿ ಫಾರ್ಮ್ | Click Here |
ಅರ್ಜಿ ಲಿಂಕ್ / ವೆಬ್ಸೈಟ್ | Click Here |