ಹೊಸ ನೇಮಕಾತಿ ಅಧಿಸೂಚನೆ 2025
Karnataka Panchayat Raj Commissionerate Recruitment 2025 – Walk-in Interview for 01 Consultant Post – ಕರ್ನಾಟಕ ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆ ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದಲ್ಲಿ ಯೋಜನೆಗಳ ನಿರ್ವಹಣೆಗೆ ಹೊಸ ಸಮಾಲೋಚಕರ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ಮುಂದಿನ ಒಂದು ವರ್ಷದ ಅವಧಿಗೆ ನೇಮಕಾತಿ ನಡೆಸುತ್ತಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
Karnataka Panchayat Raj Commissionerate Recruitment 2025 – Walk-in Interview for 01 Consultant Post – ಕರ್ನಾಟಕ ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆ ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದಲ್ಲಿ ಯೋಜನೆಗಳ ನಿರ್ವಹಣೆಗೆ ಹೊಸ ಸಮಾಲೋಚಕರ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ಮುಂದಿನ ಒಂದು ವರ್ಷದ ಅವಧಿಗೆ ನೇಮಕಾತಿ ನಡೆಸುತ್ತಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
Karnataka Panchayat Raj Commissionerate Recruitment 2025
ಉದ್ಯೋಗ ವಿವರಗಳು | |
ಇಲಾಖೆ ಹೆಸರು | ಕರ್ನಾಟಕ ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆ |
ಹುದ್ದೆಗಳ ಹೆಸರು | ಸಮಾಲೋಚಕರು |
ಒಟ್ಟು ಹುದ್ದೆಗಳು | 01 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ (Online) ಆಫ್ಲೈನ್ (Offline) |
ಉದ್ಯೋಗ ಸ್ಥಳ – | ಭಾರತಾದ್ಯಂತ |
ವಿದ್ಯಾರ್ಹತೆ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಸ್ನಾತಕೋತ್ತರ ಪದವಿ ಮುಗಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
(ಕಂಪ್ಯೂಟರ್ ಜ್ಞಾನ ಹೊಂದಿರಬೇಕು)
ವಯೋಮಿತಿ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ವಯಸ್ಸು ನಿಗದಿಪಡಿಸಲಾಗಿದೆ.
ವೇತನಶ್ರೇಣಿ
ಈ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ ರೂ.40,000/-
ಸಂದರ್ಶನ ದಿನಾಂಕ ಮತ್ತು ಸ್ಥಳ :
ದಿನಾಂಕ : 12 ಫೆಬ್ರುವರಿ 2025
ಸಮಯ : ಬೆಳಿಗ್ಗೆ 11:00 ಗಂಟೆಗೆ
ಸ್ಥಳ : ಆಯೋಗದ ಕಚೇರಿ, ಕರ್ನಾಟಕ ರಾಜ್ಯ ಪಂಚಾಯತ್ ರಾಜ್ ಆಯೋಗ, ಕಾಳಿದಾಸ ಮಾರ್ಗ ಕೆ.ಜಿ. ರಸ್ತೆ, ಬೆಂಗಳೂರು – 560009.
ಈ ಹುದ್ದೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಯೋಜನೆಗಳ ಸಮಾಲೋಚನೆಯ ಕಾರ್ಯವನ್ನು ನಿರ್ವಹಿಸಲು ಅನುಕೂಲವಾಗಲಿದೆ. ಉದ್ಯೋಗವನ್ನು ಬಯಸುವ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆ ಹಾಗೂ ಅನುಭವವನ್ನು ಸಲ್ಲಿಸಲು ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬಹುದು.
Karnataka Panchayat Raj Commissionerate Recruitment 2025
ಪ್ರಮುಖ ದಿನಾಂಕಗಳು | |
---|---|
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 12 ಫೆಬ್ರುವರಿ 2025 |
ಪ್ರಮುಖ ಲಿಂಕುಗಳು | |
---|---|
ನೋಟಿಫಿಕೇಶನ್ | Click Here |
ಅರ್ಜಿ ಲಿಂಕ್ / ವೆಬ್ಸೈಟ್ | Click Here |