ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಗ್ರಂಥಪಾಲಕ, ಸಹ ಶಿಕ್ಷಕರು ಹಾಗೂ ವಿವಿಧ ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ.

ಹೊಸ ನೇಮಕಾತಿ ಅಧಿಸೂಚನೆ 2025

Hirekerur Educational Development Service Cooperative Society Limited – ಹಾವೇರಿ ಜಿಲ್ಲೆಯ ಹಿರೇಕೆರೂರ ತಾಲೂಕಿನ “ಹಿರೇಕೆರೂರ ತಾಲ್ಲೂಕು ಶಿಕ್ಷಣವರ್ಧಕ ಸೇವಾ ಸಹಕಾರ ಸಂಘ ನಿಯಮಿತ”ದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ 2025–26ನೇ ಶೈಕ್ಷಣಿಕ ವರ್ಷಕ್ಕೆ ಮುಂದಿನ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ  ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಹಾವೇರಿ ಜಿಲ್ಲೆಯ ಹಿರೇಕೆರೂರ ತಾಲೂಕಿನ “ಹಿರೇಕೆರೂರ ತಾಲ್ಲೂಕು ಶಿಕ್ಷಣವರ್ಧಕ ಸೇವಾ ಸಹಕಾರ ಸಂಘ ನಿಯಮಿತ”ದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ 2025–26ನೇ ಶೈಕ್ಷಣಿಕ ವರ್ಷಕ್ಕೆ ಮುಂದಿನ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಹುದ್ದೆಗಳ ವಿವರಗಳು

– ಇಲಾಖೆ ಹೆಸರು – ಹಿರೇಕೆರೂರ ತಾಲ್ಲೂಕು ಶಿಕ್ಷಣವರ್ಧಕ ಸೇವಾ ಸಹಕಾರ ಸಂಘ ನಿಯಮಿತ
– ಹುದ್ದೆಗಳ ಹೆಸರು – ವಿವಿಧ ಹುದ್ದೆಗಳು 
– ಒಟ್ಟು ಹುದ್ದೆಗಳು -75
– ಅರ್ಜಿ ಸಲ್ಲಿಸುವ ಬಗೆ ಆಫ್ಲೈನ್ 
– ಉದ್ಯೋಗ ಸ್ಥಳ – ಹಾವೇರಿ ಜಿಲ್ಲೆಯ ಹಿರೇಕೆರೂರ ತಾಲೂಕ

ವಿದ್ಯಾರ್ಹತೆ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಂಎ , ಎಂಎಸ್ಸಿ , ಎಂ,ಕಾಮ್. ಬಿಎ/ಬಿ.ಎಸ್ಸಿ., ಬಿ.ಎಡ್. ಡಿಪ್ಲೋಮ. ಎಂ.ಪಿ.ಇಡಿ / ಕೆ-ಸೆಟ್ / ನೆಟ್ / ಪಿ.ಹೆಚ್.ಡಿ ವಿದ್ಯಾರ್ಹತೆಯನ್ನು ಹೊಂದಿರಬೇಕು. ಹಾಗೂ 3 ವರ್ಷಗಳ ಅನುಭವ ಹೊಂದಿರುತ್ತಾರೆ.

ಹುದ್ದೆಗಳ ವಿವರ:

ಬಿ ಆರ್ ತಂಬಾಕು ಕಲಾ, ವಾಣಿಜ್ಯ & ವಿಜ್ಞಾನ ಪ್ರಥಮ ದರ್ಜೆ ಮಹಾವಿದ್ಯಾಲಯ ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಹಿರೇಕೆರೂರು
ಸಹಾಯಕ ಪ್ರಾದ್ಯಾಪಕ : 20
ದೈಹಿಕ ನಿರ್ದೇಶಕ : 1
ಗ್ರಂಥಪಾಲಕ : 1

ಸ್ನಾತಕೋತ್ತರ ವಿಭಾಗದಲ್ಲಿ
ಸಹಾಯಕ ಪ್ರಾದ್ಯಾಪಕ : 3

ಶ್ರೀ ತರಳಬಾಳು ಜಗದ್ದುರು ಶಿಕ್ಷಣ (B,ed) ಮಹಾವಿದ್ಯಾಲಯ
ಪ್ರಾಚಾರ್ಯರು : 1
ಉಪನ್ಯಾಸಕರು : 12
ದೈಹಿಕ ನಿರ್ದೇಶಕರು : 1
ಚಿತ್ರಕಲಾ ಉಪನ್ಯಾಸಕರು : 1
ಗ್ರಂಥಪಾಲಕರು : 1

ಕೆ.ಹೆಚ್. ಪಾಟೀಲ್ ಪದವಿ ಪೂರ್ವ ಮಹಾವಿದ್ಯಾಲಯ ಹಿರೇಕೆರೂರು
ಉಪನ್ಯಾಸಕರು : 14
ಗ್ರಂಥಪಾಲಕರು : 1

ಶ್ರೀ ತೆರಳಬಾಳು ಕೈಗಾರಿಕಾ ತರಬೇತಿ ಕೇಂದ್ರ (ಐ.ಟಿ.ಐ)ಹಿರೇಕೆರೂರು
ಉಪನ್ಯಾಸಕರು : 2

ಪ್ರೌಢ ಶಾಲಾ ವಿಭಾಗ (ಕನ್ನಡ ಮಾಧ್ಯಮ)
ಸಹ ಶಿಕ್ಷಕರು : 14

ಹಿರಿಯ ಪ್ರಾಥಮಿಕ ಶಾಲಾ ವಿಭಾಗ
ಸಹ ಶಿಕ್ಷಕರು : 3

ಅರ್ಜಿ ಸಲ್ಲಿಕೆ ವಿವರಗಳು:

– ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10/05/2025
– ಅರ್ಜಿಗಳನ್ನು ಕಚೇರಿಗೆ ನೇರವಾಗಿ ಅಥವಾ Dak ಮೂಲಕ ಸಲ್ಲಿಸಬೇಕು.
– ವಿಧಿವತ್ತಾಗಿ ಪೂರ್ಣಗೊಳಿಸಿದ ಬಯೋಡೇಟಾ, ಪ್ರಮಾಣಪತ್ರಗಳ ನಕಲು, ಪಾಸ್‌ಪೋರ್ಟ್ ಗಾತ್ರದ ಫೋಟೋ ಇತ್ಯಾದಿ ಸೇರಿಸಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ :

ಗೌರವ ಕಾರ್ಯದರ್ಶಿಗಳು, ಹಿರೇಕೆರೂರ ತಾಲೂಕು ವಿದ್ಯಾವರ್ಧಕ ಸೌಹಾರ್ದ ಸಹಕಾರಿ ಸಂಘ ನಿಯಮಿತ, ಹಿರೇಕೆರೂರ – 581111 ಜಿಲ್ಲಾ : ಹಾವೇರಿ

 ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ ನೇಮಕಾತಿ 2025 - ESIC Recruitment 2025

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10 ಮೇ 2025

🔗 ಪ್ರಮುಖ ಲಿಂಕುಗಳು

• 📄 ನೋಟಿಫಿಕೇಶನ್ (ಅಧಿಸೂಚನೆ): ಇಲ್ಲಿ ಕ್ಲಿಕ್ ಮಾಡಿ
• 📝 ಆನ್‌ಲೈನ್ ಅರ್ಜಿ ಲಿಂಕ್: ಇಲ್ಲಿ ಕ್ಲಿಕ್ ಮಾಡಿ
• 📢 ಟೆಲಿಗ್ರಾಂ ಗುಂಪಿಗೆ ಸೇರಿಕೊಳ್ಳಿ: ಇಲ್ಲಿ ಕ್ಲಿಕ್ ಮಾಡಿ
• ▶️ ನಮ್ಮ ಯೂಟ್ಯೂಬ್ ಚಾನೆಲ್ ನೋಡಿ: ಇಲ್ಲಿ ಕ್ಲಿಕ್ ಮಾಡಿ

close button