ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಪಂಚಾಯತ್ ರಾಜ್ ಇಲಾಖೆ ನೇರ ನೇಮಕಾತಿ 2025 – RDPR Karnataka Recruitment 2025

ಹೊಸ ನೇಮಕಾತಿ ಅಧಿಸೂಚನೆ 2025

RDPR Karnataka Recruitment 2025 – ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇ-ಆಡಳಿತ ಶಾಖೆಯ ರಾಜ್ಯ ಕಛೇರಿಗೆ ಅಗತ್ಯ ಇರುವ ಸಪೋರ್ಟ್ ಎಕ್ಸಿಕ್ಯೂಟಿವ್ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ  ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇ-ಆಡಳಿತ ಶಾಖೆಯ ರಾಜ್ಯ ಕಛೇರಿಗೆ ಅಗತ್ಯ ಇರುವ ಸಪೋರ್ಟ್ ಎಕ್ಸಿಕ್ಯೂಟಿವ್ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಹುದ್ದೆಗಳ ವಿವರಗಳು
ಇಲಾಖೆ ಹೆಸರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕರ್ನಾಟಕ
ಹುದ್ದೆಯ ಹೆಸರು: ಸಪೋರ್ಟ್ ಎಕ್ಸಿಕ್ಯುಟಿವ್
ಒಟ್ಟು ಹುದ್ದೆಗಳು: 01
ಅರ್ಜಿಸಲ್ಲಿಸುವ ಬಗೆ: ಆಫ್‌ಲೈನ್
ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ
ವೇತನ: ಇಲಾಖೆಯ ನಿಯಮಾನುಸಾರ

ಶೈಕ್ಷಣಿಕ ಅರ್ಹತೆ
ಈ ಹುದ್ದೆಗೆ ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಕೆಳಕಂಡ ಪಠ್ಯಗಳಲ್ಲಿ ಒಂದರಲ್ಲಿ ಪದವಿಯನ್ನು ಪಡೆದಿರಬೇಕು:
ಇಂಜಿನಿಯರಿಂಗ್ (B.E ಅಥವಾ B.Tech)
ವಿಜ್ಞಾನ (B.Sc)
ವ್ಯಾಪಾರ ನಿರ್ವಹಣೆ (BBA)

ವಯೋಮಿತಿ
ಗರಿಷ್ಠ ವಯಸ್ಸು: 45 ವರ್ಷ

ವಯೋಮಿತಿಯಲ್ಲಿ ಸಡಿಲಿಕೆ: ಇಲಾಖೆಯ ನಿಬಂಧನೆಗಳ ಪ್ರಕಾರ ಅನ್ವಯವಾಗುತ್ತದೆ

ಆಯ್ಕೆ ವಿಧಾನ
ಅಭ್ಯರ್ಥಿಗಳನ್ನು ಸುದ್ದಿ ಸಂದರ್ಶನ (Interview) ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ

ಅರ್ಜಿ ಸಲ್ಲಿಸುವ ವಿಧಾನ
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಈ ಕೆಳಗಿನ ಹಂತಗಳನ್ನು ಅನುಸರಿಸಿ:

ಅಧಿಕೃತ ಅಧಿಸೂಚನೆಯನ್ನು ಓದಿ ಮತ್ತು ಅರ್ಹತೆ ಪರಿಶೀಲಿಸಿ
ಅಗತ್ಯ ದಾಖಲೆಗಳು (ಪಾಸ್ಪೋರ್ಟ್ ಫೋಟೋ, ಗುರುತಿನ ಚೀಟಿ, ವಿದ್ಯಾರ್ಹತೆ, ಅನುಭವ ಇದ್ದರೆ ರೆಸ್ಯೂಮ್ ಇತ್ಯಾದಿ) ಸಿದ್ಧಪಡಿಸಿ
ಅರ್ಜಿ ನಮೂನೆಯನ್ನು ಪೂರ್ತಿ ಭರ್ತಿ ಮಾಡಿ
ಪೂರೈಸಿದ ಅರ್ಜಿಯನ್ನು ಸ್ವಹಸ್ತಾಕ್ಷರದ ದಾಖಲೆಗಳೊಂದಿಗೆ ಕೆಳಗಿನ ವಿಳಾಸಕ್ಕೆ ಕಳುಹಿಸಿ

ನಿರ್ದೇಶಕರು,
ಇ-ಗವರ್ನನ್ಸ್ ವಿಭಾಗ,
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ,
ದ್ವಿತೀಯ ಮಹಡಿ, ಮೂರನೇ ಹಂತ, ಮಲ್ಟಿ ಸ್ಟೋರಿ ಬಿಲ್ಡಿಂಗ್,
ಬೆಂಗಳೂರು – 560001

ಕಳುಹಿಸುವ ವಿಧಾನ: ನೊಂದಾಯಿತ ಅಂಚೆ / ಸ್ಪೀಡ್ ಪೋಸ್ಟ್ ಅಥವಾ ಸರಕಾರದ ಪ್ರಮಾಣಿತ ಸೇವೆ

ಪ್ರಮುಖ ದಿನಾಂಕಗಳು
ಅರ್ಜಿ ಪ್ರಾರಂಭ ದಿನಾಂಕ: 14-05-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26-05-2025

ಪ್ರಮುಖ ಲಿಂಕುಗಳು

ನೋಟಿಫಿಕೇಶನ್ (ಅಧಿಸೂಚನೆ): ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಲಿಂಕ್: ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಂ ಗುಂಪಿಗೆ ಸೇರಿಕೊಳ್ಳಿ: ಇಲ್ಲಿ ಕ್ಲಿಕ್ ಮಾಡಿ
ನಮ್ಮ ಯೂಟ್ಯೂಬ್ ಚಾನೆಲ್ ನೋಡಿ: ಇಲ್ಲಿ ಕ್ಲಿಕ್ ಮಾಡಿ

Picture of ವರ್ಷಿಣಿ

ವರ್ಷಿಣಿ

ವರ್ಷಿಣಿ ಉದ್ಯೋಗ ಬಿಂದು ವೆಬ್‌ಸೈಟ್‌ನ ಸಕ್ರಿಯ ಬರಹಗಾರ್ತಿ ಮತ್ತು ಸಂಪಾದಕಿ. ಉದ್ಯೋಗ ಅಧಿಸೂಚನೆಗಳು, ಸರ್ಕಾರಿ ಮತ್ತು ಖಾಸಗಿ ಉದ್ಯೋಗ ಸುದ್ದಿಗಳು ಹಾಗೂ ಶೈಕ್ಷಣಿಕ ಮಾಹಿತಿಗಳನ್ನು ಸಂಗ್ರಹಿಸುವುದು, ಪರಿಶೀಲಿಸುವುದು ಮತ್ತು ಸ್ಪಷ್ಟವಾಗಿ ಪ್ರಸ್ತುತಪಡಿಸುವಲ್ಲಿ ವರ್ಷಿಣಿಗೆ ಅನುಭವವಿದೆ. ಅವರು ನಿಖರ ಮತ್ತು ನಂಬಿಗಸ್ಥ ಮಾಹಿತಿಯನ್ನು ಓದುಗರಿಗೆ ತಲುಪಿಸುವುದೇ ತಮ್ಮ ಉದ್ದೇಶವಾಗಿ ಇಟ್ಟುಕೊಂಡಿದ್ದಾರೆ.

close button