ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಕಂಪ್ಯೂಟರ್ ಸಹಾಯಕ ಹಾಗೂ ವಿವಿಧ ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ

ಮೈಸೂರು ಪ್ರಾದೇಶಿಕ ಶಿಕ್ಷಣ ಸಂಸ್ಥೆ ನೇಮಕಾತಿ 2025

RIE ಮೈಸೂರು ನೇಮಕಾತಿ 2025 – 28 ಸಹಾಯಕ ಪ್ರಾಧ್ಯಾಪಕರು, ಪ್ರಯೋಗಾಲಯ ಸಹಾಯಕ ಹುದ್ದೆಗಳಿಗೆ ವಾಕ್-ಇನ್ ಸಂದರ್ಶನ

RIE Mysore Recruitment 2025 – ಮೈಸೂರು ಪ್ರಾದೇಶಿಕ ಶಿಕ್ಷಣ ಸಂಸ್ಥೆ ನೇಮಕಾತಿ 2025 – ವಿವಿಧ ಹುದ್ದೆಗಳ ನೇಮಕಾತಿಗೆ ನೇರ ಸಂದರ್ಶನ ಮೈಸೂರು ಪ್ರಾದೇಶಿಕ ಶಿಕ್ಷಣ ಸಂಸ್ಥೆಯಿಂದ ವಿವಿಧ ವಿಷಯಗಳಲ್ಲಿ ಸಹಾಯಕ ಪ್ರಾಧ್ಯಾಪಕರು, ಪ್ರಯೋಗಾಲಯ ಸಹಾಯಕರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ.  ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ  ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಮೈಸೂರು ಪ್ರಾದೇಶಿಕ ಶಿಕ್ಷಣ ಸಂಸ್ಥೆ ನೇಮಕಾತಿ 2025 – ವಿವಿಧ ಹುದ್ದೆಗಳ ನೇಮಕಾತಿಗೆ ನೇರ ಸಂದರ್ಶನ ಮೈಸೂರು ಪ್ರಾದೇಶಿಕ ಶಿಕ್ಷಣ ಸಂಸ್ಥೆಯಿಂದ ವಿವಿಧ ವಿಷಯಗಳಲ್ಲಿ ಸಹಾಯಕ ಪ್ರಾಧ್ಯಾಪಕರು, ಪ್ರಯೋಗಾಲಯ ಸಹಾಯಕರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಮೈಸೂರು ಪ್ರಾದೇಶಿಕ ಶಿಕ್ಷಣ ಸಂಸ್ಥೆ ನೇಮಕಾತಿ 2025 – ವಿವಿಧ ಹುದ್ದೆಗಳ ನೇಮಕಾತಿಗೆ ನೇರ ಸಂದರ್ಶನ ಮೈಸೂರು ಪ್ರಾದೇಶಿಕ ಶಿಕ್ಷಣ ಸಂಸ್ಥೆಯಿಂದ ವಿವಿಧ ವಿಷಯಗಳಲ್ಲಿ ಸಹಾಯಕ ಪ್ರಾಧ್ಯಾಪಕರು, ಪ್ರಯೋಗಾಲಯ ಸಹಾಯಕರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಈ ಹುದ್ದೆಗಳು ಗುತ್ತಿಗೆ ಆಧಾರದ ಮೇಲೆ ನೀಡಲ್ಪಡುವುದಾಗಿದ್ದು, ಒಂದು ವರ್ಷ ಅಥವಾ ನಿಯಮಿತ ನೇಮಕಾತಿ ನಡೆಯುವವರೆಗೆ ಮಾತ್ರ ಮಾನ್ಯವಾಗಿರುತ್ತದೆ. ಆಸಕ್ತ ಅಭ್ಯರ್ಥಿಗಳು ನಿಗದಿತ ದಿನಾಂಕದಂದು ನೇರ ಸಂದರ್ಶನಕ್ಕೆ ಹಾಜರಾಗಬಹುದು.

1️⃣ ನೇಮಕಾತಿ ಸಂಸ್ಥೆಯ ಮಾಹಿತಿ

  • ಸಂಸ್ಥೆ: ಮೈಸೂರು ಪ್ರಾದೇಶಿಕ ಶಿಕ್ಷಣ ಸಂಸ್ಥೆ 
  • ಹುದ್ದೆಗಳ ಹೆಸರು: ಸಹಾಯಕ ಪ್ರಾಧ್ಯಾಪಕರು, ಪ್ರಯೋಗಾಲಯ ಸಹಾಯಕರು, ಜೂನಿಯರ್ ಪ್ರಾಜೆಕ್ಟ್ ಫೆಲೋ, ಅಸಿಸ್ಟಂಟ್ ಪ್ರೋಗ್ರಾಂ
  • ಮ್ಯಾನೇಜರ್, ಕಂಪ್ಯೂಟರ್ ಅಸಿಸ್ಟಂಟ್
  • ಉದ್ಯೋಗ ಸ್ಥಳ: ಮೈಸೂರು
  • ಹುದ್ದೆಗಳ ಅವಧಿ: ಗುತ್ತಿಗೆ ಆಧಾರದ ಮೇಲೆ, 1 ವರ್ಷ ಅಥವಾ ನಿಯಮಿತ ನೇಮಕಾತಿ ಆದವರೆಗೆ ಮಾತ್ರ

2️⃣ ಹುದ್ದೆಗಳ ವಿವರ

ಭೌತಶಾಸ್ತ್ರ, ಗಣಿತಶಾಸ್ತ್ರ, ರಸಾಯನಶಾಸ್ತ್ರ, ಜೂನಿಯರ್ ಪ್ರಾಜೆಕ್ಟ್ ಫೆಲೋ, ಬೋಟನಿ, ಝೂಲಜಿ, ಶಿಕ್ಷಣ, ಶಿಕ್ಷಣ ತಂತ್ರಜ್ಞಾನ, ಕಂಪ್ಯೂಟರ್ ಅಸಿಸ್ಟಂಟ್, ಅಸಿಸ್ಟಂಟ್ ಪ್ರೋಗ್ರಾಂ ಮ್ಯಾನೇಜರ್ ಹುದ್ದೆಗಳು
ಒಟ್ಟು ಹುದ್ದೆಗಳ ಸಂಖ್ಯೆ: ಸುಮಾರು 23

3️⃣ ಶೈಕ್ಷಣಿಕ ಅರ್ಹತೆ

ಸಂಬಂಧಪಟ್ಟ ವಿಷಯದಲ್ಲಿ ಮಾಸ್ಟರ್ ಪದವಿ ಅಥವಾ ತತ್ಸಮ
NET / KSET / SLET / ಎಂಫಿಲ್ / ಪಿಹೆಚ್ಡಿ ಅರ್ಹತೆ ಹೊಂದಿರಬೇಕು
ಕೆಲ ಹುದ್ದೆಗಳಿಗೆ ಪ್ರಾಯೋಗಿಕ ಅನುಭವ ಅಗತ್ಯ
ಕೆಲವು ಹುದ್ದೆಗಳಿಗೆ ಕಂಪ್ಯೂಟರ್ ಕಾರ್ಯನೈಪುಣ್ಯ ಅಗತ್ಯ
ಅಸಿಸ್ಟಂಟ್ ಪ್ರೋಗ್ರಾಂ ಮ್ಯಾನೇಜರ್ ಮತ್ತು ಕಂಪ್ಯೂಟರ್ ಅಸಿಸ್ಟಂಟ್ ಹುದ್ದೆಗೆ: ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವಿ ಜೊತೆಗೆ ಕನಿಷ್ಠ 3 ವರ್ಷಗಳ ಅನುಭವ

4️⃣ ವಯೋಮಿತಿ

ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಗರಿಷ್ಠ 70 ವರ್ಷ
ಪ್ರಯೋಗಾಲಯ ಸಹಾಯಕರ ಹುದ್ದೆಗೆ ಗರಿಷ್ಠ 27 ವರ್ಷ
ಅಸಿಸ್ಟಂಟ್ ಪ್ರೋಗ್ರಾಂ ಮ್ಯಾನೇಜರ್ ಹುದ್ದೆಗೆ ಗರಿಷ್ಠ 45 ವರ್ಷ

5️⃣ ವೇತನ ಶ್ರೇಣಿ

ಸಹಾಯಕ ಪ್ರಾಧ್ಯಾಪಕರು: ತಿಂಗಳಿಗೆ ರೂ. 45,000/-
ಪ್ರಯೋಗಾಲಯ ಸಹಾಯಕರು: ತಿಂಗಳಿಗೆ ರೂ. 39,000/-
ಅಸಿಸ್ಟಂಟ್ ಪ್ರೋಗ್ರಾಂ ಮ್ಯಾನೇಜರ್: ತಿಂಗಳಿಗೆ ರೂ. 35,000/-
ಜೂನಿಯರ್ ಪ್ರಾಜೆಕ್ಟ್ ಫೆಲೋ: ತಿಂಗಳಿಗೆ ರೂ. 35,000/- ರಿಂದ ರೂ. 37,000/-

6️⃣ ಆಯ್ಕೆ ವಿಧಾನ

ನೇರ ಸಂದರ್ಶನ
ಅರ್ಹತಾ ಪ್ರಮಾಣಪತ್ರಗಳ ಪರಿಶೀಲನೆ

7️⃣ ಅರ್ಜಿ ಸಲ್ಲಿಕೆ ವಿಧಾನ

ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆಯ ಅಗತ್ಯವಿಲ್ಲ.
ನಿಗದಿತ ದಿನಾಂಕದಂದು ನೇರವಾಗಿ ಮೈಸೂರು ಪ್ರಾದೇಶಿಕ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ಹಾಜರಾಗಬೇಕು.
ಅಭ್ಯರ್ಥಿಗಳು ತಮ್ಮ ಎಲ್ಲಾ ವಿದ್ಯಾರ್ಹತೆ, ಅನುಭವ ಪ್ರಮಾಣ ಪತ್ರಗಳು, ಗುರುತಿನ ಚೀಟಿ, ಪಾಸ್‌ಪೋರ್ಟ್ ಸೈಸ್ ಫೋಟೋ, ಜಾತಿ ಪ್ರಮಾಣ ಪತ್ರ ಮೊದಲಾದವುಗಳ ಸ್ವಪ್ರಮಾಣಿತ ನಕಲಿನೊಂದಿಗೆ ಹಾಜರಾಗಬೇಕು.

8️⃣ ಪ್ರಮುಖ ದಿನಾಂಕಗಳು

ಸಂದರ್ಶನ ದಿನಾಂಕಗಳು: 09-06-2025 ರಿಂದ 12-06-2025ರ ವರೆಗೆ
(ಪ್ರತಿ ಹುದ್ದೆಗೆ ಸಮಯ ಹಾಗೂ ದಿನಾಂಕವನ್ನು ಅಧಿಸೂಚನೆಯಲ್ಲಿ ಸ್ಪಷ್ಟವಾಗಿ ನೀಡಲಾಗಿದೆ.)

ಇದನ್ನೂ ಓದಿ
ಕರ್ನಾಟಕದಲ್ಲಿ ಹೊಸ ಉದ್ಯೋಗಗಳುಇಲ್ಲಿ ಕ್ಲಿಕ್ ಮಾಡಿ 
ಕೇಂದ್ರದಲ್ಲಿ ಹೊಸ ಉದ್ಯೋಗಗಳು ಇಲ್ಲಿ ಕ್ಲಿಕ್ ಮಾಡಿ 

ಪ್ರಮುಖ ಲಿಂಕುಗಳು

ನೋಟಿಫಿಕೇಶನ್ (ಅಧಿಸೂಚನೆ): ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಲಿಂಕ್: ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಂ ಗುಂಪಿಗೆ ಸೇರಿಕೊಳ್ಳಿ: ಇಲ್ಲಿ ಕ್ಲಿಕ್ ಮಾಡಿ
ನಮ್ಮ ಯೂಟ್ಯೂಬ್ ಚಾನೆಲ್ ನೋಡಿ: ಇಲ್ಲಿ ಕ್ಲಿಕ್ ಮಾಡಿ

Picture of ವರ್ಷಿಣಿ

ವರ್ಷಿಣಿ

ವರ್ಷಿಣಿ ಉದ್ಯೋಗ ಬಿಂದು ವೆಬ್‌ಸೈಟ್‌ನ ಸಕ್ರಿಯ ಬರಹಗಾರ್ತಿ ಮತ್ತು ಸಂಪಾದಕಿ. ಉದ್ಯೋಗ ಅಧಿಸೂಚನೆಗಳು, ಸರ್ಕಾರಿ ಮತ್ತು ಖಾಸಗಿ ಉದ್ಯೋಗ ಸುದ್ದಿಗಳು ಹಾಗೂ ಶೈಕ್ಷಣಿಕ ಮಾಹಿತಿಗಳನ್ನು ಸಂಗ್ರಹಿಸುವುದು, ಪರಿಶೀಲಿಸುವುದು ಮತ್ತು ಸ್ಪಷ್ಟವಾಗಿ ಪ್ರಸ್ತುತಪಡಿಸುವಲ್ಲಿ ವರ್ಷಿಣಿಗೆ ಅನುಭವವಿದೆ. ಅವರು ನಿಖರ ಮತ್ತು ನಂಬಿಗಸ್ಥ ಮಾಹಿತಿಯನ್ನು ಓದುಗರಿಗೆ ತಲುಪಿಸುವುದೇ ತಮ್ಮ ಉದ್ದೇಶವಾಗಿ ಇಟ್ಟುಕೊಂಡಿದ್ದಾರೆ.

close button