ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

1524 ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನ 2021

 

ಉದ್ಯೋಗ ಸುದ್ದಿ 

ಭಾರತೀಯ  ವಾಯುಪಡೆಯಲ್ಲಿ ಖಾಲಿ ಇರುವ ಗ್ರೂಪ್ ಸಿ ಸಿವಿಲಿಯನ್ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಒಟ್ಟು ಹುದ್ದೆಗಳು: 1524

ಉದ್ಯೋಗ ಸ್ಥಳ: ಭಾರತದಾದ್ಯಂತ

ವಿದ್ಯಾರ್ಹತೆ:
ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ SSLC, ITI, PUC, Diploma, ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು ಈ ಕುರಿತ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಬಹುದು.

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿ ಪೂರೈಸಿರಬೇಕು ಹಾಗು ಗರಿಷ್ಠ 25 ವರ್ಷಗಳ ವಯೋಮಿತಿ ಮೀರಿರಬಾರದು.

ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 7 ಎಪ್ರಿಲ್ 2021
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 03  ಮೇ 2021

Website
Notification – Application Form 

IAF Recruitment 2021 notification Apply Offline for 1524 Group C Posts

 

Picture of ವರ್ಷಿಣಿ

ವರ್ಷಿಣಿ

ವರ್ಷಿಣಿ ಉದ್ಯೋಗ ಬಿಂದು ವೆಬ್‌ಸೈಟ್‌ನ ಸಕ್ರಿಯ ಬರಹಗಾರ್ತಿ ಮತ್ತು ಸಂಪಾದಕಿ. ಉದ್ಯೋಗ ಅಧಿಸೂಚನೆಗಳು, ಸರ್ಕಾರಿ ಮತ್ತು ಖಾಸಗಿ ಉದ್ಯೋಗ ಸುದ್ದಿಗಳು ಹಾಗೂ ಶೈಕ್ಷಣಿಕ ಮಾಹಿತಿಗಳನ್ನು ಸಂಗ್ರಹಿಸುವುದು, ಪರಿಶೀಲಿಸುವುದು ಮತ್ತು ಸ್ಪಷ್ಟವಾಗಿ ಪ್ರಸ್ತುತಪಡಿಸುವಲ್ಲಿ ವರ್ಷಿಣಿಗೆ ಅನುಭವವಿದೆ. ಅವರು ನಿಖರ ಮತ್ತು ನಂಬಿಗಸ್ಥ ಮಾಹಿತಿಯನ್ನು ಓದುಗರಿಗೆ ತಲುಪಿಸುವುದೇ ತಮ್ಮ ಉದ್ದೇಶವಾಗಿ ಇಟ್ಟುಕೊಂಡಿದ್ದಾರೆ.

Scroll to Top