ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೇಮಕಾತಿ 2021 – 78 ವಿವಿಧ ಹುದ್ದೆಗಳು

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಇಲ್ಲಿ ಕೋವಿಡ್‌-19 ರೋಗಿಗಳನ್ನು ನಿರ್ವಹಿಸಲು ಅವಶ್ಯವಿರುವ ಅಧಿಕಾರಿ / ಸಿಬ್ಬಂದಿಗಳ ಭರ್ತಿಗೆ ನೇಮಕ ಪ್ರಕಟಣೆ ಹೊರಡಿಸಲಾಗಿದೆ. 03 ತಿಂಗಳ ಅವಧಿಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ವಾಕ್‌ ಇನ್ ಇಂಟರ್ವ್ಯೂ ಪ್ರಕ್ರಿಯೆ ಮೂಲಕ ಸೇವೆಯನ್ನು ಪಡೆಯಲು ನಿರ್ಧರಿಸಲಾಗಿದೆ. ಹುದ್ದೆಗಳ ವಿವರ ಈ ಕೆಳಗೆ ನೀಡಲಾಗಿದೆ.

ಹುದ್ದೆಯ ಹೆಸರು
ಅರಿವಳಿಕೆ ತಜ್ಞ 4
ಜನರಲ್ ಫಿಸಿಶಿಯನ್ 3
ಎಂಬಿಬಿಎಸ್ ಡಾಕ್ಟರ್ಸ್ 20
ಸ್ಟಾಫ್‌ ನರ್ಸ್ 40
ಉಸಿರಾಟದ ಚಿಕಿತ್ಸಕ 3
ಡಾಟಾ ಎಂಟ್ರಿ ಆಪರೇಟರ್3
ಲ್ಯಾಬ್‌ ಟೆಕ್ನೀಷಿಯನ್ 3
ಫಾರ್ಮಾಸಿಸ್ಟ್‌ 2

ವಿದ್ಯಾರ್ಹತೆ: ಹುದ್ದೆಗಳಿಗೆ ಅನುಗುಣವಾಗಿ ಎಂಬಿಬಿಎಸ್‌ / ಪದವಿ / ಡಿಪ್ಲೊಮ /ಡಿ ಫಾರ್ಮ / ಬಿ ಫಾರ್ಮಾ / ಎಂ ಫಾರ್ಮಾ ಉತ್ತೀರ್ಣರಾಗಿರಬೇಕು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಸಂಬಂಧಿಸಿದ ದಾಖಲೆಗಳೊಂದಿಗೆ ಪಟ್ಟಿಯಲ್ಲಿ ಸೂಚಿಸಿರುವ ಸ್ಥಳ ಮತ್ತು ದಿನಾಂಕದಂದು ನೇರ ಸಂದರ್ಶನಕ್ಕೆ ಹಾಜರಾಗಲು ಸೂಚಿಸಲಾಗಿದೆ.

ವಿಳಾಸ: ದಿನಾಂಕ 05-06-2021 ರ ಶನಿವಾರ ಸಂದರ್ಶನವನ್ನು ವಿಳಾಸ – ದಾಸಪ್ಪ ಆಸ್ಪತ್ರೆ ಮೀಟಿಂಗ್ ಹಾಲ್‌, 1ನೇ ಮಹಡಿ, ಟೌನ್‌ ಹಾಲ್‌ ಹತ್ತಿರ, ಸಮಯ 10 ಗಂಟೆ ಇಂದ ಸಂಜೆ 4-30 ಗಂಟೆವರೆಗೆ ನಡೆಸಲಾಗುತ್ತದೆ.

ಇತರೆ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : 080-22975766

10th Pass Jobs 2021
Degree Pass Jobs 2021
7th Pass Jobs 2021
Diploma Pass Jobs 2021
ITI Pass Jobs 2021
PUC Pass Jobs 2021
Picture of ವರ್ಷಿಣಿ

ವರ್ಷಿಣಿ

ವರ್ಷಿಣಿ ಉದ್ಯೋಗ ಬಿಂದು ವೆಬ್‌ಸೈಟ್‌ನ ಸಕ್ರಿಯ ಬರಹಗಾರ್ತಿ ಮತ್ತು ಸಂಪಾದಕಿ. ಉದ್ಯೋಗ ಅಧಿಸೂಚನೆಗಳು, ಸರ್ಕಾರಿ ಮತ್ತು ಖಾಸಗಿ ಉದ್ಯೋಗ ಸುದ್ದಿಗಳು ಹಾಗೂ ಶೈಕ್ಷಣಿಕ ಮಾಹಿತಿಗಳನ್ನು ಸಂಗ್ರಹಿಸುವುದು, ಪರಿಶೀಲಿಸುವುದು ಮತ್ತು ಸ್ಪಷ್ಟವಾಗಿ ಪ್ರಸ್ತುತಪಡಿಸುವಲ್ಲಿ ವರ್ಷಿಣಿಗೆ ಅನುಭವವಿದೆ. ಅವರು ನಿಖರ ಮತ್ತು ನಂಬಿಗಸ್ಥ ಮಾಹಿತಿಯನ್ನು ಓದುಗರಿಗೆ ತಲುಪಿಸುವುದೇ ತಮ್ಮ ಉದ್ದೇಶವಾಗಿ ಇಟ್ಟುಕೊಂಡಿದ್ದಾರೆ.

Scroll to Top