ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ರೈಲ್ವೆ ಇಲಾಖೆ ನೇಮಕಾತಿ 2021, KRCL Recruitment 2021 IA

ಕೊಂಕಣ ರೈಲ್ವೆ ಕಾರ್ಪೋರೇಶನ್ ಲಿಮಿಟೆಡ್ (KRCL) ನಲ್ಲಿ ಖಾಲಿ ಇರುವ ವಿವಿಧ 12 ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ.  ಮತ್ತು ದಿನಾಂಕ 01-07-2021 ರೊಳಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಂತೆ ಕೋರಲಾಗಿದೆ.

ಹುದ್ದೆಗಳ ವಿವರ

ಹುದ್ದೆಯ ಹೆಸರುಹುದ್ದೆಗಳ ಸಂಖ್ಯೆ ವಿದ್ಯಾರ್ಹತೆ
ಡೆಪ್ಯೂಟಿ ಜೆನೆರಲ್ ಮ್ಯಾನೇಜರ್ (ಫೈನಾನ್ಸ್‌) 1 ಸಿಎಂಎ/ಸಿಎ
ಅಸಿಸ್ಟಂಟ್ ಅಕೌಂಟ್ಸ್‌ ಆಫೀಸರ್ 2 ಸಿಎಂಎ/ಸಿಎ
ಸೆಕ್ಷನ್‌ ಆಫೀಸರ್  2ಬಿ.ಕಾಂ
ಅಕೌಂಟ್ಸ್‌ ಅಸಿಸ್ಟಂಟ್‌ 7ಬಿ.ಕಾಂ

 ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನ ಶ್ರೇಣಿ: ರೂ.34,200 ರಿಂದ 92,200 ವರೆಗೆ ವೇತನ ನೀಡಲಾಗುತ್ತದೆ.

ವಯೋಮಿತಿ: 2021 ರ ಜುಲೈ 01 ಕ್ಕೆ ಗರಿಷ್ಠ 45 ವರ್ಷ ಮೀರದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕನಿಷ್ಠ 03 ವರ್ಷದಿಂದ 7 ವರ್ಷದವರೆಗೆ ಕಾರ್ಯಾನುಭವವುಳ್ಳವರು ಅರ್ಜಿ ಸಲ್ಲಿಸಬೇಕು. ಸದರಿ ಹುದ್ದೆಗಳಿಗೆ ಮೊದಲಿಗೆ ಎರಡು ವರ್ಷಗಳ ಅವಧಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ನಂತರ ಅಭ್ಯರ್ಥಿಯ ಕಾರ್ಯದಕ್ಷತೆಯ ಆಧಾರದಲ್ಲಿ ವರ್ಷದಿಂದ ವರ್ಷಕ್ಕೆ ಹುದ್ದೆಯ ಅವಧಿ ಮುಂದೂಡಲಾಗುತ್ತದೆ.

10th Pass Jobs 2021
Degree Pass Jobs 2021
7th Pass Jobs 2021
Diploma Pass Jobs 2021
ITI Pass Jobs 2021
PUC Pass Jobs 2021

ಅರ್ಜಿ ಸಲ್ಲಿಸಬೇಕಾದ ವಿಳಾಸ : ನೋಟಿಫಿಕೇಶನ್‌ನಲ್ಲಿ ನೀಡಲಾದ ಅರ್ಜಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಪಿಡಿಎಫ್‌ಗೆ ಬದಲಾವಣೆ ಮಾಡಿ ಇ-ಮೇಲ್ ವಿಳಾಸ helpdskrectcell@krcl.co.in ಗೆ ಕಳುಹಿಸಬೇಕು.


ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 01-07-2021

Website 
Notification 

 

close button