ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಸೂಪರ್‌ವೈಸರ್ ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ 2021

ಭಾರತ ಸರ್ಕಾರದ ಮಿನಿರತ್ನ ಕಂಪನಿಗಳಲ್ಲಿ ಒಂದಾದ ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (BECIL)ನಲ್ಲಿ ಹ್ಯಾಂಡಿಮನ್ / ಲೋಡರ್ ಮತ್ತು ಸೂಪರ್‌ವೈಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಒಟ್ಟು ಹುದ್ದೆಗಳು: 103
ಉದ್ಯೋಗ ಸ್ಥಳ: ಭಾರತದಾದ್ಯಂತ

ವಿದ್ಯಾರ್ಹತೆ:
ಅಭ್ಯರ್ಥಿಗಳು ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯ / ಬೋರ್ಡ್ ದಿಂದ 8 ನೇ ತರಗತಿ ಮತ್ತು ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು ಹಾಗೂ ಸಾಮಾನ್ಯ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ವಯೋಮಿತಿ:
ಹ್ಯಾಂಡಿಮನ್ / ಲೋಡರ್ ಮತ್ತು ಸೀನಿಯರ್ ಸೂಪರ್‌ವೈಸರ್ ಹುದ್ದೆಗಳಿಗೆ ಗರಿಷ್ಟ 30 ರಿಂದ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ಬಿಇಸಿಐಎಲ್(BECIL) ನೇಮಕಾತಿ ನಿಯಮದನ್ವಯ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಅರ್ಜಿ ಶುಲ್ಕ:
– ಸಾಮಾನ್ಯ ಅಭ್ಯರ್ಥಿಗಳ ಅರ್ಜಿ ಶುಲ್ಕ : Rs 750/-
– ಪ.ಜಾ/ಪ,ಪಂ/ಆರ್ಥಿಕವಾಗಿ ಹಿಂದುಳಿದ/ಅಂಗವಿಕಲ ಅಭ್ಯರ್ಥಿಗಳ ಅರ್ಜಿ ಶುಲ್ಕ :Rs 450/-
* ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

10th Pass Jobs 2021
12th Pass Jobs 2021
7th Pass Jobs 2021
Diploma Pass Jobs 2021
ITI Pass Jobs 2021
Degree Pass Jobs 2021

ವೇತನಶ್ರೇಣಿ:
ಹ್ಯಾಂಡಿಮನ್ / ಲೋಡರ್ :Rs 14,014/-
ಸೀನಿಯರ್ ಸೂಪರ್‌ವೈಸರ್ : Rs 20,384/-
ಸೂಪರ್‌ವೈಸರ್ : Rs 18,564/-

ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 17 ಜೂನ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30 ಜೂನ್ 2021

ವೆಬ್ಸೈಟ್ 
ನೋಟಿಫಿಕೇಶನ್ 
ಅರ್ಜಿ ಲಿಂಕ್ 
Picture of ವರ್ಷಿಣಿ

ವರ್ಷಿಣಿ

ವರ್ಷಿಣಿ ಉದ್ಯೋಗ ಬಿಂದು ವೆಬ್‌ಸೈಟ್‌ನ ಸಕ್ರಿಯ ಬರಹಗಾರ್ತಿ ಮತ್ತು ಸಂಪಾದಕಿ. ಉದ್ಯೋಗ ಅಧಿಸೂಚನೆಗಳು, ಸರ್ಕಾರಿ ಮತ್ತು ಖಾಸಗಿ ಉದ್ಯೋಗ ಸುದ್ದಿಗಳು ಹಾಗೂ ಶೈಕ್ಷಣಿಕ ಮಾಹಿತಿಗಳನ್ನು ಸಂಗ್ರಹಿಸುವುದು, ಪರಿಶೀಲಿಸುವುದು ಮತ್ತು ಸ್ಪಷ್ಟವಾಗಿ ಪ್ರಸ್ತುತಪಡಿಸುವಲ್ಲಿ ವರ್ಷಿಣಿಗೆ ಅನುಭವವಿದೆ. ಅವರು ನಿಖರ ಮತ್ತು ನಂಬಿಗಸ್ಥ ಮಾಹಿತಿಯನ್ನು ಓದುಗರಿಗೆ ತಲುಪಿಸುವುದೇ ತಮ್ಮ ಉದ್ದೇಶವಾಗಿ ಇಟ್ಟುಕೊಂಡಿದ್ದಾರೆ.

Scroll to Top