ಬಿಎಸ್‌ಎಫ್‌ನ ವಾಯುಪಡೆ ವಿಭಾಗದಲ್ಲಿ ಕಾನ್ಸ್‌ಟೇಬಲ್ ಹಾಗೂ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ. ಸದರಿ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ನೋಟಿಫಿಕೇಶನ್ ವಿವರಗಳನ್ನು ತಿಳಿದು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ | ವಿದ್ಯಾರ್ಹತೆ |
ಅಸಿಸ್ಟಂಟ್ ಏರ್‌ಕ್ರಾಫ್ಟ್ ಮೆಕ್ಯಾನಿಕ (ಎಎಸ್‌ಐ) | 49 | ಡಿಪ್ಲೊಮ (ಸಂಬಂಧಿಸಿದ ವಿಷಯಗಳಲ್ಲಿ) |
ಅಸಿಸ್ಟಂಟ್ ರೇಡಿಯೋ ಮೆಕ್ಯಾನಿಕ್ (ಎಎಸ್‌ಐ) | 08 | ಡಿಪ್ಲೊಮ (ಸಂಬಂಧಿಸಿದ ವಿಷಯಗಳಲ್ಲಿ) |
ಕಾನ್ಸ್‌ಟೇಬಲ್ (ಸ್ಟೋರ್‌ಮ್ಯಾನ್) | 08 | ಎಸ್ಎಸ್‌ಎಲ್‌ಸಿ |
ವಯೋಮಿತಿ
ಯಾವುದೇ ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಠ 20 ವರ್ಷ ಆಗಿರಬೇಕು. ಗರಿಷ್ಠ 28 ವರ್ಷ ಮೀರಿರಬಾರದು. ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನಿಯಮವು ಅನ್ವಯವಾಗಲಿದೆ.
ಅರ್ಜಿ ಶುಲ್ಕ
ಅಭ್ಯರ್ಥಿಗಳು ರೂ.100 ಅರ್ಜಿ ಶುಲ್ಕ ಪಾವತಿಸಬೇಕು. ಶುಲ್ಕವನ್ನು ನೆಟ್‌ಬ್ಯಾಂಕಿಂಗ್, ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ಮೂಲಕವು ಪಾವತಿಸಬಹುದು.
10th Pass Jobs 2021 |
12th Pass Jobs 2021 |
7th Pass Jobs 2021 |
Diploma Pass Jobs 2021 |
ITI Pass Jobs 2021 |
Degree Pass Jobs 2021 |
ಆಯ್ಕೆ ವಿಧಾನ
ದೈಹಿಕ ತಾಳ್ವಿಕೆ ಪರೀಕ್ಷೆ, ದೇಹದಾರ್ಢ್ಯತೆ, ಲಿಖಿತ ಪರೀಕ್ಷೆ, ಮೂಲದಾಖಲಾತಿ ಪರಿಶೀಲನೆ ಮಾಡಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಪ್ರಮುಖ ದಿನಾಂಕಗಳು
ಆನ್‌ಲೈನ್ ಅಪ್ಲಿಕೇಶನ್ ಸಲ್ಲಿಕೆಗೆ ಆರಂಭ ದಿನಾಂಕ 27-06-2021
ಆನ್‌ಲೈನ್ ಅಪ್ಲಿಕೇಶನ್ ಸಲ್ಲಿಸಲು ಕೊನೆ ದಿನಾಂಕ 26-07-2021
Website – ವೆಬ್ಸೈಟ್ |
Notification – ನೋಟಿಫಿಕೇಶನ್ |
Apply Link – ಅರ್ಜಿ ಸಲ್ಲಿಸುವ ಲಿಂಕ್ |