ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಖಾಲಿಯಿರುವ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. (Recruitment for Posts of Technical Assistant Engineer (Civil) – Zilla Panchayat, Mysuru)
ಸಹಾಯಕ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿ (ಎಡಿಪಿಸಿ) 01 ಹುದ್ದೆ
ತಾಂತ್ರಿಕ ಸಹಾಯಕ ಇಂಜಿನಿಯರ್ 13 ಹುದ್ದೆಗಳು
ಒಟ್ಟು ಹುದ್ದೆಗಳು: 14
ಉದ್ಯೋಗ ಸ್ಥಳ: ಕರ್ನಾಟಕ
ವಿದ್ಯಾರ್ಹತೆ:
– ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ಸೇವಾನುಭವ ಹಾಗೂ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ, ಪದವಿ (ಬಿಇ/ಬಿ.ಟೆಕ್ ), ಡಿಪ್ಲೋಮಾ ಇನ್ ಸಿವಿಲ್ ವಿದ್ಯಾರ್ಹತೆಯೊಂದಿಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
10th Pass Jobs 2021 |
12th Pass Jobs 2021 |
7th Pass Jobs 2021 |
Diploma Pass Jobs 2021 |
ITI Pass Jobs 2021 |
Degree Pass Jobs 2021 |
ವಯೋಮಿತಿ:
– ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ಕನಿಷ್ಟ 18 ವರ್ಷ ಹಾಗೂ ಗರಿಷ್ಟ 35 ವರ್ಷ ವಯೋಮಿತಿಯೊಳಗಿನವರಾಗಿರಬೇಕು.
ವೇತನ ಶ್ರೇಣಿ:
– ಸಹಾಯಕ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿ (ಎಡಿಪಿಸಿ)- Rs 38,000/-
– ತಾಂತ್ರಿಕ ಸಹಾಯಕ ಇಂಜಿನಿಯರ್ (ಬಿಇ/ಬಿ.ಟೆಕ್ ) -Rs 24,000 /-
– ತಾಂತ್ರಿಕ ಸಹಾಯಕ ಇಂಜಿನಿಯರ್(ಡಿಪ್ಲೋಮಾ) – Rs 19,000/-
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 30 ಜೂನ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 8 ಜುಲೈ 2021
Website – ವೆಬ್ಸೈಟ್ |
Notification – ಅಧಿಸೂಚನೆ |
Apply Online – ಅರ್ಜಿ ಲಿಂಕ್ |