ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಆದಾಯ ತೆರಿಗೆ ಇಲಾಖೆ ನೇಮಕಾತಿ 2021 / Income Tax Department Recruitment 2021

ಆದಾಯ ತೆರಿಗೆ ಇಲಾಖೆ, ಮುಂಬೈ ವಲಯವು ಇನ್ಸ್‌ಪೆಕ್ಟರ್, ಟ್ಯಾಕ್ಸ್ ಅಸಿಸ್ಟಂಟ್, ಮಲ್ಟಿ ಟಾಸ್ಕಿಂಗ್ ಸ್ಟಾಫ್‌ ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್‌ ಬಿಡುಗಡೆ ಮಾಡಿದೆ. ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ವಿವರಗಳನ್ನು ತಿಳಿದು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ
ಇನ್‌ಸ್ಪೆಕ್ಟರ್ ಆಫ್‌ ಇನ್‌ಕಮ್‌ ಟ್ಯಾಕ್ಸ್‌ 08 ಹುದ್ದೆಗಳು
ಟ್ಯಾಕ್ಸ್‌ ಅಸಿಸ್ಟಂಟ್‌ 83 ಹುದ್ದೆಗಳು
ಮಲ್ಟಿಟಾಸ್ಕಿಂಗ್ ಸ್ಟಾಫ್‌ 64 ಹುದ್ದೆಗಳು

ವಿದ್ಯಾರ್ಹತೆ
ಇನ್ಸ್‌ಪೆಕ್ಟರ್ ಹುದ್ದೆಗೆ ಯಾವುದೇ ಪದವಿ ಪಾಸ್‌ ಮಾಡಿರಬೇಕು.
ಟ್ಯಾಕ್ಸ್‌ ಅಸಿಸ್ಟಂಟ್‌ ಹುದ್ದೆಗೆ ಪದವಿ ಜತೆಗೆ ಡಾಟಾ ಎಂಟ್ರಿ ಕಾರ್ಯಾನುಭವ ಹೊಂದಿರಬೇಕು.
ಮಲ್ಟಿಟಾಸ್ಕಿಂಗ್ ಸ್ಟಾಫ್‌ ಹುದ್ದೆಗೆ ಎಸ್‌ಎಸ್‌ಎಲ್‌ಸಿ ಪಾಸ್‌ ಮಾಡಿರಬೇಕು.

10th Pass Jobs 2021
12th Pass Jobs 2021
7th Pass Jobs 2021
Diploma Pass Jobs 2021
ITI Pass Jobs 2021
Degree Pass Jobs 2021

ವಯೋಮಿತಿ ಅರ್ಹತೆಗಳು
ಇನ್ಸ್‌ಪೆಕ್ಟರ್‌ ಹುದ್ದೆಗೆ 18-30 ವರ್ಷ.
ಟ್ಯಾಕ್ಸ್‌ ಅಸಿಸ್ಟಂಟ್‌ ಹುದ್ದೆಗಳಿಗೆ 18-27 ವರ್ಷ.
ಎಂಟಿಎಸ್ ಹುದ್ದೆಗಳಿಗೆ 18-25 ವರ್ಷ.
ಕೇಂದ್ರ ಸರ್ಕಾರಿ ನೇಮಕಾತಿ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.

ಆನ್‌ಲೈನ್‌ ಅಪ್ಲಿಕೇಶನ್‌ ಸಲ್ಲಿಸಲು ಕೊನೆ ದಿನಾಂಕ : 25-08-2021

Website
Notification
close button