ಕೃಷಿ ಮತ್ತು ಗ್ರಾಮೀಣಾಭಿವೃದ್ಧಿಗಾಗಿ ರಾಷ್ಟ್ರೀಯ ಬ್ಯಾಂಕ್ (ನಬಾರ್ಡ್) ಗ್ರೇಡ್ ಎ ಮತ್ತು ಬಿ (ಅಸಿಸ್ಟಂಟ್ ಮ್ಯಾನೇಜರ್ ಮತ್ತು ಮ್ಯಾನೇಜರ್) ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್ ಬಿಡುಗಡೆ ಮಾಡಿದೆ. ಸದರಿ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಈ ಕೆಳಗಿನ ವಿವರಗಳನ್ನು ತಿಳಿದು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ
ಅಸಿಸ್ಟಂಟ್ ಮ್ಯಾನೇಜರ್ ಇನ್ ಗ್ರೇಡ್ ಎ (RDBS): 148 ಹುದ್ದೆಗಳು
ಅಸಿಸ್ಟಂಟ್ ಮ್ಯಾನೇಜರ್ ಇನ್ ಗ್ರೇಡ್ ಎ (ರಾಜ್‌ಭಾಷಾ) 05 ಹುದ್ದೆಗಳು
ಅಸಿಸ್ಟಂಟ್ ಮ್ಯಾನೇಜರ್ ಇನ್ ಗ್ರೇಡ್ ಎ (ಪ್ರೋಟೋಕಾಲ್ ಮತ್ತು ಸೆಕ್ಯೂರಿಟಿ ಸರ್ವೀಸ್) 02 ಹುದ್ದೆಗಳು
ಮ್ಯಾನೇಜರ್ ಇನ್ ಗ್ರೇಡ್ ಬಿ (ಡಿಬಿಎಸ್) 07 ಹುದ್ದೆಗಳು
ವಿದ್ಯಾರ್ಹತೆ : ಹುದ್ದೆಗಳಿಗೆ ಅನುಗುಣವಾಗಿ ಸಂಬಂಧಿಸಿದ ವಿಷಯಗಳಲ್ಲಿ ಪದವಿ / ಸ್ನಾತಕೋತ್ತರ ಪದವಿ ಪಾಸ್ ಮಾಡಿರಬೇಕು.
ಆಯ್ಕೆ ವಿಧಾನ
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತಿ ಪರೀಕ್ಷೆ / ಸಂದರ್ಶನ / ದಾಖಲೆಗಳ ಪರಿಶೀಲನೆ ನಡೆಸಿ ಆಯ್ಕೆ ಮಾಡಲಾಗುತ್ತದೆ.
10th Pass Jobs 2021 |
12th Pass Jobs 2021 |
7th Pass Jobs 2021 |
Diploma Pass Jobs 2021 |
ITI Pass Jobs 2021 |
Degree Pass Jobs 2021 |
ಪ್ರಮುಖ ದಿನಾಂಕಗಳು
ಆನ್‌ಲೈನ್ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 17-07-2021
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 07-08-2021
Notification |