ಕರ್ನಾಟಕ ರಾಜ್ಯ ಸರ್ಕಾರವು 2000 ಕ್ಕೂ ಅಧಿಕ ಹುದ್ದೆಗಳನ್ನು ಮೋಟಾರು ವಾಹನ ಶಾಖೆಯಲ್ಲಿ ಭರ್ತಿ ಮಾಡಲು ಅಂತಿಮ ಕರಡು ನಿಯಮಗಳನ್ನು ಸಿದ್ಧಪಡಿಸಿ ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿದೆ. ಈ ಹುದ್ದೆಗಳ ಭರ್ತಿಗೆ ಶೀಘ್ರದಲ್ಲೇ ಅಧಿಸೂಚನೆ ಬಿಡುಗಡೆ ಮಾಡಲಾಗುತ್ತದೆ. ಈ ಹುದ್ದೆಗಳನ್ನು ನೇರ ನೇಮಕಾತಿ, ಬಡ್ತಿ ಮೂಲಕ ನೇಮಕ ಮಾಡಿಕೊಳ್ಳಲಾಗುತ್ತದೆ.
ಹುದ್ದೆಗಳ ಪಟ್ಟಿ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ 93
|
ವಿದ್ಯಾರ್ಹತೆ:
ಕನಿಷ್ಠ 8 ನೇ ತರಗತಿಯಿಂದ ಎಸ್ಎಸ್ಎಲ್ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯುಳ್ಳವರಿಗೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತಾಗಿರುತ್ತಾರೆ..
ಆಸಕ್ತರು ಈ ಮೇಲಿನ ನಿಮ್ಮ ಇಚ್ಛೆಯ ಹುದ್ದೆಗೆ ಅಗತ್ಯ ತಯಾರಿಗಳನ್ನು ಇಂದಿನಿಂದಲೇ ಮಾಡಿಕೊಳ್ಳಬಹುದು. ನೇರ ನೇಮಕಾತಿ ಮಾಡುವ ಹುದ್ದೆಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ.
ಈ ಮೇಲ್ಕಂಡ ಹುದ್ದೆಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಲೋಕಸೇವಾ ಆಯೋಗದ ಮೂಲಕ ಶೀಘ್ರವೇ ಅಧಿಸೂಚನೆ ಹೊರಡಿಸಲಿದೆ. ಅಲ್ಲದೇ ಕೊನೆಯ ದಿನಾಂಕ, ಅರ್ಜಿ ಶುಲ್ಕ, ವಯೋಮಿತಿ ಕುರಿತಂತೆ ಹೆಚ್ಚಿನ ಮಾಹಿತಿಯನ್ನು ಪ್ರಕಟಿಸಲಾಗುತ್ತದೆ.
Notification |