ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ರಾಜ್ಯ ಮೀಸಲು ಪೊಲೀಸ್ ಪಡೆಗಳಲ್ಲಿ ಖಾಲಿ ಇರುವ ಅನುಯಾಯಿ (ಪುರುಷ) (ಮಿಕ್ಕುಳಿದ) ಮತ್ತು ಕಲ್ಯಾಣ ಕರ್ನಾಟಕ ಪ್ರದೇಶದ ಸ್ಥಳೀಯ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಹುದ್ದೆಯ ಹೆಸರು : ಅನುಯಾಯಿ
ಹುದ್ದೆಗಳ ಸಂಖ್ಯೆ : 250
ವಿದ್ಯಾರ್ಹತೆ : 10ನೇ ತರಗತಿ ಪಾಸ್ ಆಗಿರಬೇಕು.
ವಯೋಮಿತಿ
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 30 ವರ್ಷ ವಯೋಮಿತಿ ಮೀರಿರಬಾರದು. ದಿನಾಂಕ 30-08-1991 ರಿಂದ 30-08-2003 ರ ನಡುವೆ ಜನಿಸಿರಬೇಕು.
ಎಸ್‌ಟಿ (Tribal), ಎಸ್‌ಸಿ, ಪ್ರವರ್ಗ-1, 2A, 2B, 3A, 3B ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 35 ವರ್ಷ ಮೀರಿರಬಾರದು.
ಅರ್ಜಿ ಶುಲ್ಕ
ಸಾಮಾನ್ಯ, ಒಬಿಸಿ ಅಭ್ಯರ್ಥಿಗಳಿಗೆ ರೂ.250.
ST / SC / CAT-1 ಅಭ್ಯರ್ಥಿಗಳಿಗೆ ರೂ.100.
ಅರ್ಜಿ ಶುಲ್ಕವನ್ನು ಹೆಚ್‌ಡಿಎಫ್‌ಸಿ ಬ್ಯಾಂಕ್ / ಅಂಚೆ ಕಛೇರಿಯಲ್ಲಿ ಮಾತ್ರ ಪಾವತಿಸತಕ್ಕದ್ದು.
ವೇತನ ಶ್ರೇಣಿ : ರೂ.18,600 – 32,600. ಪಿಂಚಣಿ ಸೌಲಭ್ಯ ಇರುತ್ತದೆ.
ನೇಮಕಾತಿ ಪ್ರಕ್ರಿಯೆಗಳು : ಸಹಿಷ್ಣುತೆ ಪರೀಕ್ಷೆ ಮತ್ತು ದೇಹದಾರ್ಢ್ಯತೆ ಪರೀಕ್ಷೆ, ಲಿಖಿತ ಪರೀಕ್ಷೆ ಇರುತ್ತದೆ.
ಪ್ರಮುಖ ದಿನಾಂಕಗಳು
ಆನ್‌ಲೈನ್ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 30-07-2021
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 30-08-2021
ಆನ್‌ಲೈನ್ ಅರ್ಜಿ ಶುಲ್ಕ ಪಾವತಿಸಲು ಕೊನೆ ದಿನಾಂಕ : 01-09-2021
Website |
Notification |
10th Pass Jobs 2021 |
12th Pass Jobs 2021 |
7th Pass Jobs 2021 |
Diploma Pass Jobs 2021 |
ITI Pass Jobs 2021 |
Degree Pass Jobs 2021 |
KSP Recruitment 2021 – Apply Online for 250 Followers Posts @ rec21.ksp-online.in
KSP Recruitment 2021: Apply for 250 Followers vacancies. Karnataka State Police invited applications from eligible and interested candidates to fill up Followers Posts through KSP official notification July 2021.