ವಿಶ್ವದ ಅತಿದೊಡ್ಡ ಕಲ್ಲಿದ್ದಲು ಉತ್ಪಾದಿಸುವ ಕಂಪನಿ ಮತ್ತು ಮಹಾರತ್ನ ಸಾರ್ವಜನಿಕ ವಲಯದ ಸಂಸ್ಥೆಯಾಗಿರುವ ಕೋಲ್ ಇಂಡಿಯಾ ಲಿಮಿಟೆಡ್ (CIL) ನಲ್ಲಿ ಖಾಲಿ ಇರುವ 588 ಮ್ಯಾನೇಜ್‌ಮೆಂಟ್ ಟ್ರೈನಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ.
ಒಟ್ಟು ಹುದ್ದೆಗಳು: 588
ಉದ್ಯೋಗ ಸ್ಥಳ: ಭಾರತದಾದ್ಯಂತ
ವಿದ್ಯಾರ್ಹತೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಬೋರ್ಡ್ ದಿಂದ ವರ್ಗಾವಾರು ಹುದ್ದೆಗಳಿಗೆ ಸಂಬಂಧಿತ ವಿಭಾಗದಲ್ಲಿ ಇಂಜಿನಿಯರಿಂಗ್ ವಿಷಯದಲ್ಲಿ ಪದವಿ ಮತ್ತು ಭೂ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು.
ವಯೋಮಿತಿ:
ದಿನಾಂಕ : 04/08/2021 ರ ಅನ್ವಯ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ 30 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ ನಿಯಮವು ಅನ್ವಯವಾಗಲಿದೆ.
ಅರ್ಜಿ ಶುಲ್ಕ:
ಸಾಮಾನ್ಯ / ಒಬಿಸಿ / ಇಡಬ್ಲ್ಯೂಎಸ್ ಅಭ್ಯರ್ಥಿಗಳು : ರೂ .1180/- (ಶುಲ್ಕ ರೂ 1000/- + ಜಿಎಸ್‌ಟಿ ರೂ.180/-)
SC/ ST/ PWD/ Coal India Ltd ಉದ್ಯೋಗಿಗಳಿಗೆ: ಶುಲ್ಕ ವಿನಾಯಿತಿ ಇರುತ್ತದೆ.
ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳನ್ನು E-2 ರಲ್ಲಿ ಮ್ಯಾನೇಜ್‌ಮೆಂಟ್ ಟ್ರೈನಿಯಾಗಿ ಇರಿಸಲಾಗುತ್ತದೆ.
ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಒಪ್ಪಂದದ ಕರಾರು ಪತ್ರದೊಂದಿಗೆ ಮೆಡಿಕಲ್ ಪರೀಕ್ಷೆ ಮುಖಾಂತರ ಆಯ್ಕೆ ಮಾಡಿಕೊಳ್ಳಲಾಗುವದು.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 10 ಆಗಸ್ಟ್ 2021
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 9 ಸೆಪ್ಟೆಂಬರ್ 2021
Website |
Notification |