ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಕಲ್ಲಿದ್ದಲ್ಲು ಗಣಿಗಾರಿಕಾ ನಿಗಮದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ IA

ವಿಶ್ವದ ಅತಿದೊಡ್ಡ ಕಲ್ಲಿದ್ದಲು ಉತ್ಪಾದಿಸುವ ಕಂಪನಿ ಮತ್ತು ಮಹಾರತ್ನ ಸಾರ್ವಜನಿಕ ವಲಯದ ಸಂಸ್ಥೆಯಾಗಿರುವ ಕೋಲ್ ಇಂಡಿಯಾ ಲಿಮಿಟೆಡ್ (CIL) ನಲ್ಲಿ ಖಾಲಿ ಇರುವ 588 ಮ್ಯಾನೇಜ್‌ಮೆಂಟ್ ಟ್ರೈನಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ.

ಒಟ್ಟು ಹುದ್ದೆಗಳು: 588
ಉದ್ಯೋಗ ಸ್ಥಳ: ಭಾರತದಾದ್ಯಂತ

ವಿದ್ಯಾರ್ಹತೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಬೋರ್ಡ್ ದಿಂದ ವರ್ಗಾವಾರು ಹುದ್ದೆಗಳಿಗೆ ಸಂಬಂಧಿತ ವಿಭಾಗದಲ್ಲಿ ಇಂಜಿನಿಯರಿಂಗ್ ವಿಷಯದಲ್ಲಿ ಪದವಿ ಮತ್ತು ಭೂ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು.

ವಯೋಮಿತಿ:
ದಿನಾಂಕ : 04/08/2021 ರ ಅನ್ವಯ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ 30 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ ನಿಯಮವು ಅನ್ವಯವಾಗಲಿದೆ.

ಅರ್ಜಿ ಶುಲ್ಕ:
ಸಾಮಾನ್ಯ / ಒಬಿಸಿ / ಇಡಬ್ಲ್ಯೂಎಸ್ ಅಭ್ಯರ್ಥಿಗಳು : ರೂ .1180/- (ಶುಲ್ಕ ರೂ 1000/- + ಜಿಎಸ್‌ಟಿ ರೂ.180/-)
SC/ ST/ PWD/ Coal India Ltd ಉದ್ಯೋಗಿಗಳಿಗೆ: ಶುಲ್ಕ ವಿನಾಯಿತಿ ಇರುತ್ತದೆ.

ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳನ್ನು E-2 ರಲ್ಲಿ ಮ್ಯಾನೇಜ್‌ಮೆಂಟ್ ಟ್ರೈನಿಯಾಗಿ ಇರಿಸಲಾಗುತ್ತದೆ.

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಒಪ್ಪಂದದ ಕರಾರು ಪತ್ರದೊಂದಿಗೆ ಮೆಡಿಕಲ್ ಪರೀಕ್ಷೆ ಮುಖಾಂತರ ಆಯ್ಕೆ ಮಾಡಿಕೊಳ್ಳಲಾಗುವದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 10 ಆಗಸ್ಟ್ 2021
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 9 ಸೆಪ್ಟೆಂಬರ್ 2021

Website 
Notification 
close button