ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕೆಲಸ ಮಾಡಲು ಮಾನವ ಸಂಪನ್ಮೂಲ ಸಂಸ್ಥೆಯ ಮೂಲಕ ಹೊರಗುತ್ತಿಗೆ ಆಧಾರದಲ್ಲಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿ ಪಡಿಸಿದ ಕೊನೆಯ ದಿನಾಂಕ : 31/08/2021 ರೊಳಗೆ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ
ಅಕೌಂಟ್ಸ್ ಮ್ಯಾನೇಜರ್ – 01
ಉದ್ಯೋಗ ಸ್ಥಳ: ಕರ್ನಾಟಕ
ವಿದ್ಯಾರ್ಹತೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯ / ಬೋರ್ಡ್ ಯಿಂದ ವಾಣಿಜ್ಯ ವಿಭಾಗದಲ್ಲಿ M.Com/MBA ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು ಹಾಗೂ 2 ವರ್ಷದ ಸೇವಾನುಭವವನ್ನು ಹೊಂದಿರಬೇಕು.
ವಯೋಮಿತಿ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಹಾಗೂ ಗರಿಷ್ಟ 35 ವರ್ಷಗಳನ್ನು ಮೀರಿರಬಾರದು.
ವೇತನಶ್ರೇಣಿ:
ಅರ್ಜಿ ಸಲ್ಲಿಸಿ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆಯ್ಕೆಪಟ್ಟಿಯ ಮೂಲಕ ಆಯ್ಕೆ ಮಾಡಲಾಗುವುದು.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 17 ಆಗಸ್ಟ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31 ಆಗಸ್ಟ್ 2021
Website |
Notification – Application Form |