ಕರ್ನಾಟಕ ರಾಜ್ಯ ಉಚ್ಛ ನ್ಯಾಯಾಲಯ, ಬೆಂಗಳೂರು ಇಲ್ಲಿ ಖಾಲಿ ಇರುವ ಭಾಷಾಂತರಕಾರರ ಹುದ್ದೆಗಳ ನೇರ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಿದ್ದು, ಅರ್ಹತೆ ಹೊಂದಿರುವ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಒಟ್ಟು ಹುದ್ದೆಗಳ ಸಂಖ್ಯೆ: 3
ಉದ್ಯೋಗ ಸ್ಥಳ:ಕರ್ನಾಟಕ
ವಿದ್ಯಾರ್ಹತೆ:
ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿ ಪದವಿಯಲ್ಲಿ ಕನ್ನಡವನ್ನು ಒಂದು ಭಾಷೆಯನ್ನಾಗಿ ಅಧ್ಯಯನ ಮಾಡಿರಬೇಕು. ಜೊತೆಗೆ ಸ್ನಾತಕೋತ್ತರ ಪದವಿಯಲ್ಲಿ ಆಂಗ್ಲಭಾಷೆಯನ್ನು ಅಭ್ಯಸಿಸಿರಬೇಕು.
ವಿದ್ಯಾರ್ಹತೆಯ ಕುರಿತ ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
ಅಂಗನವಾಡಿಯಲ್ಲಿ ಖಾಲಿ ಹುದ್ದೆಗಳ ಭರ್ತಿ
ಅರ್ಜಿ ಶುಲ್ಕ:
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ. 500/-
ಪ್ರವರ್ಗ 2ಎ, 2ಬಿ, 3ಎ, 3ಬಿಗೆ ಸೇರಿದ ಅಭ್ಯರ್ಥಿಗಳಿಗೆ ರೂ. 500/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ರೂ. 250/- ಅರ್ಜಿ ಶುಲ್ಕ ಇರುತ್ತದೆ.
ವಯೋಮಿತಿ:
ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಕನಿಷ್ಟ 18 ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು.
ರೈಲ್ವೆ ಇಲಾಖೆಯಲ್ಲಿ 3093 ಬೃಹತ್ ನೇಮಕಾತಿಗೆ ಅರ್ಜಿ ಅಹ್ವಾನ
ಗರಿಷ್ಟ ವಯೋಮಿತಿ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ : 35 ವರ್ಷ
2ಎ, 2ಬಿ, 3ಎ, 3ಬಿ ವರ್ಗದ ಅಭ್ಯರ್ಥಿಗಳಿಗೆ : 38 ವರ್ಷ
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ- 1 ರ ಅಭ್ಯರ್ಥಿಗಳಿಗೆ : 40 ವರ್ಷ
ವೇತನ ಶ್ರೇಣಿ:
– ಭಾಷಾಂತರಕಾರರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಮಾಸಿಕ ರೂ. 44,900/- ವೇತನ ಹಾಗೂ ಇತರೆ ಭತ್ಯೆಗಳನ್ನು ಪಡೆಯುವರು.
ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಆಯ್ಕೆಯನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಪ್ರಮುಖ ದಿನಾಂಕಗಳು
Application Start Date: 14 ಸೆಪ್ಟೆಂಬರ್ 2021
Application End Date: 16 ಅಕ್ಟೋಬರ್ 2021
Website |
Notification |