ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆ 2021


ಗದಗ ಜಿಲ್ಲಾ ಪಂಚಾಯತ್ ದಲ್ಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಗದಗ ಜಿಲ್ಲೆಗೆ ತಾಂತ್ರಿಕ ಸಹಾಯಕರು ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಕೊನೆಯ ದಿನಾಂಕ 17-10-2021 ರೊಳಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಒಟ್ಟು ಹುದ್ದೆಗಳು: 1
ಉದ್ಯೋಗ ಸ್ಥಳ: ಕರ್ನಾಟಕ

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಿವಿಲ್ ವಿಷಯದಲ್ಲಿ ಬಿ.ಇ / ಬಿ.ಟೆಕ್ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರಬೇಕು. ಜೊತೆಗೆಕನಿಷ್ಟ 3 ವರ್ಷಗಳ ಸಂಬಂಧಿತ ಅನುಭವ ಹೊಂದಿರಬೇಕು.

 

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ 45 ವರ್ಷ ವಯೋಮಿತಿಯೊಳಗಿರಬೇಕು.ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಅರ್ಹತೆ ಹಾಗೂ ಮೆರಿಟ್ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 5 ಅಕ್ಟೋಬರ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17 ಅಕ್ಟೋಬರ್ 2021

Website
Notification
Apply online

close button