ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಇಂಡಿಯಾ ಪೋಸ್ಟ್‌ ಪೇಮೆಂಟ್ಸ್‌ ಬ್ಯಾಂಕ್‌ ನೇಮಕಾತಿ 2021

 

ಇಂಡಿಯಾ ಪೋಸ್ಟ್‌ ಪೇಮೆಂಟ್ಸ್‌ ಬ್ಯಾಂಕ್‌ ನೇಮಕಾತಿ ವಿವಿಧ ಹುದ್ದೆಗಳನ್ನು ನೇಮಕ ಮಾಡಲು ಅಧಿಸೂಚನೆ ಪ್ರಕಟವಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ವಿವರಗಳನ್ನು ತಿಳಿದು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ.

ಐಪಿಪಿಬಿ’ಯು ಮ್ಯಾನೇಜರ್, ಸೀನಿಯರ್ ಮ್ಯಾನೇಜರ್, ಚೀಫ್‌ ಮ್ಯಾನೇಜರ್, ಅಸಿಸ್ಟಂಟ್ ಜೆನೆರಲ್ ಮ್ಯಾನೇಜರ್, ಡೆಪ್ಯೂಟಿ ಜೆನೆರಲ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಪ್ರಕಟಣೆ ಹೊರಡಿಸಿದೆ.

ಹುದ್ದೆಗಳ ಹೆಸರು : ಮ್ಯಾನೇಜರ್ ಗ್ರೇಡ್‌ ಹುದ್ದೆಗಳು
ಹುದ್ದೆಗಳ ಸಂಖ್ಯೆ : 23
ಅಪ್ಲಿಕೇಶನ್‌ ಸಲ್ಲಿಸುವ ವಿಧಾನ: ಆನ್‌ಲೈನ್
ವೇತನ ಶ್ರೇಣಿ: ರೂ.94,000 ರಿಂದ ರೂ.2,92,000.

 

 

 

 

ಶುಲ್ಕ ವಿವರ
ಎಸ್‌ಸಿ / ಎಸ್‌ಟಿ / PWD ಅಭ್ಯರ್ಥಿಗಳಿಗೆ ರೂ.150.
ಸಾಮಾನ್ಯ / ಹಿಂದುಳಿದ ವರ್ಗಗಳು / ಆರ್ಥಿಕವಾಗಿ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.750.

ಪ್ರತಿ ಹುದ್ದೆಗಳಿಗೆ ನಿಗಧಿತ ವಿದ್ಯಾರ್ಹತೆ ಜತೆಗೆ, ಕಾರ್ಯಾನುಭವವನ್ನು ಹೊಂದಿರಬೇಕು. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಕೆಳಗೆ ನೀಡಲಾದ ನೋಟಿಫಿಕೇಶನ್‌ ಲಿಂಕ್‌ ಕ್ಲಿಕ್ ಮಾಡಿ ತಿಳಿಯಿರಿ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 09-10-2021
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 23-10-2021

Notification
Website 
Apply Online 

 

India Post Payments Bank Recruitment 2021 Apply Online For 23 Posts

close button