ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಭಾರತೀಯ ರೈಲ್ವೆ ಇಲಾಖೆಯಲ್ಲಿ 4103 ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ

 

 

ಭಾರತೀಯ ರೈಲ್ವೆ ಸಚಿವಾಲದಡಿಯಲ್ಲಿ ಬರುವ ದಕ್ಷಿಣ ಮಧ್ಯ ರೈಲ್ವೆ ಇಲಾಖೆಯಲ್ಲಿ ವಿವಿಧ ಟ್ರೇಡ್‌ಗಳಲ್ಲಿ(ವಿಭಾಗ) 4103 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕವಾದ 03-11-2021 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಒಟ್ಟು ನೇಮಕಾತಿ: 4103

ವಿದ್ಯಾರ್ಹತೆ:
ಅಭ್ಯರ್ಥಿಗಳು 10ನೇ ಅಥವಾ ತರಗತಿ ಅಥವಾ 12 ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು , ಜೊತೆಗೆ ಅದಕ್ಕೆ ಸಂಬಂಧಿಸಿದ ITI ವಿಭಾಗದಲ್ಲಿ ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್ ಹೊಂದಿರಬೇಕು.

ವಯೋಮಿತಿ:
ಕನಿಷ್ಠ: 15 ವರ್ಷಗಳು
ಗರಿಷ್ಠ: 24 ವರ್ಷಗಳು
ಪರಿಶಿಷ್ಟ ಜಾತಿ, ಪರಿಶಿಷ್ಠ ಪಂಗಡದ, ಒಬಿಸಿ, ಅಂಗವಿಕಲ ಅಭ್ಯರ್ಥಿಗಳಿಗೆ ನಿಯಮಗಳ ಪ್ರಕಾರ ವಯಸ್ಸಿನಲ್ಲಿ ಸಡಿಲಿಕೆ ಅನ್ವಯವಾಗುತ್ತದೆ.

 

 

 

 

ಅರ್ಜಿ ಶುಲ್ಕ:
ಸಾಮಾನ್ಯ & ಓಬಿಸಿ ಅಭ್ಯರ್ಥಿಗಳು ರೂ .100/- ಪಾವತಿಸಬೇಕು.
SC / ST / PWBD / ಮಹಿಳಾ ಅಭ್ಯರ್ಥಿಗಳಿಗೆ : ಪರೀಕ್ಷಾ ಶುಲ್ಕ , ಇರುವುದಿಲ್ಲ.

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸುವ ಎಲ್ಲಾ ಅರ್ಹ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 4 ಅಕ್ಟೋಬರ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 3 ನವೆಂಬರ್ 2021
ಶುಲ್ಕ ಪಾವತಿ ಕೊನೆಯ ದಿನಾಂಕ: 3 ನವೆಂಬರ್ 2021

 

 

 

 

ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Website
Notification
Apply Online 

 

South Central Railway Recruitment 2021 For 4103 Trade Apprentices At RRCSCR, Apply Online

 

close button