ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಬೆಂಗಳೂರಿನಲ್ಲಿ ಉದ್ಯೋಗಾವಕಾಶ: ಕೇಂದ್ರದಿಂದ ನೇಮಕಾತಿ ಅಧಿಸೂಚನೆ 2021

 

ITI Limited Recruitment 2021 – Apply Online for 20 AEE, Dy. Manager Posts

ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ ಲಿಮಿಟೆಡ್(ITI) ನಲ್ಲಿ AEE (ಗ್ರೇಡ್ 2) ಮತ್ತು ಡೆಪ್ಯೂಟಿ ಮ್ಯಾನೇಜರ್ / ಮ್ಯಾನೇಜರ್ 20 ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕವಾದ 11-11-2021ರೊಳಗೆ ಆನ್‌ಲೈನ್ ಅರ್ಜಿ ಸಲ್ಲಿಕೆಯ ಬಳಿಕ ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಅಗತ್ಯ ದಾಖಲೆಗಳನ್ನು ಲಗತ್ತಿಸಿ ಈ ಕೆಳಗಿನ ಕಚೇರಿ ವಿಳಾಸಕ್ಕೆ 15-11-2021ರೊಳಗೆ ಅರ್ಜಿಯನ್ನು ತಲುಪಿಸಲು ಕೋರಲಾಗಿದೆ.

ಒಟ್ಟು ಹುದ್ದೆಗಳು: 20
ಉದ್ಯೋಗ ಸ್ಥಳ: ಕರ್ನಾಟಕ

ವಿದ್ಯಾರ್ಹತೆ:
* AEE (Grade 2) 03 ಹುದ್ದೆಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ CIVIL ನಲ್ಲಿ BE/B.Tech ಇಜಿನಿಯರಿಂಗ್ ವಿದ್ಯಾರ್ಹತೆ ಪಡೆದಿರಬೇಕು.

* AEE (Grade 2) 09 ಹುದ್ದೆಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ E&C/ ನಲ್ಲಿ BE/B.Tech ಎಲೆಕ್ಟ್ರಾನಿಕ್ಸ್/ಟೆಲಿಕಮ್ಯುನಿಕೇಶನ್ ಅಯಾನ್/ ಕಂಪ್ಯೂಟರ್ ಸೈನ್ಸ್ ಇಜಿನಿಯರಿಂಗ್ ವಿದ್ಯಾರ್ಹತೆ ಪಡೆದಿರಬೇಕು.

* Dy.Manager/Manager (Grade4/5) 08 ಹುದ್ದೆಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ E&C/ ಎಲೆಕ್ಟ್ರಾನಿಕ್ಸ್/ಟೆಲಿಕಮ್ಯುನಿಕೇಶನ್‌ನಲ್ಲಿ BE/B.Tech ಇಜಿನಿಯರಿಂಗ್ ವಿದ್ಯಾರ್ಹತೆ ಪಡೆದಿರಬೇಕು.

 

 

ವಯೋಮಿತಿ

1) AEE (Grade 2) ಹುದ್ದೆಗಳಿಗೆ ಗರಿಷ್ಠ 30 ವರ್ಷ ವಯಸ್ಸಿನ ಮಿತಿ ಇರುತ್ತದೆ.

2) Dy.Manager/(Grade 4) ಹುದ್ದೆಗಳಿಗೆ ಗರಿಷ್ಠ 40 ವರ್ಷ ವಯಸ್ಸಿನ ಮಿತಿ ಇರುತ್ತದೆ.

3) Manager(Grade 5) ಹುದ್ದೆಗಳಿಗೆ ಗರಿಷ್ಠ 42 ವರ್ಷ ವಯಸ್ಸಿನ ಮಿತಿ ಇರುತ್ತದೆ.
* OBC/SC/ST/Disability and Ex. Army ಅಭ್ಯರ್ಥಿಗಳಿಗೆ ನಿಯಮಗಳ ಪ್ರಕಾರ ಸಡಲಿಕೆ ಇರುತ್ತದೆ.

ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ವೇತನವನ್ನು ನೀಡಲಾಗಿವುದು.
AEE (ಗ್ರೇಡ್ 2) ಹುದ್ದೆಗಳಿಗೆ ತಿಂಗಳಿಗೆ 43,129/-ರೂ,
ಡೆಪ್ಯುಟಿ ಮ್ಯಾನೇಜರ್ (ಗ್ರೇಡ್ 4) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 65,195/-ರೂ ಮತ್ತು
ಮ್ಯಾನೇಜರ್ (ಗ್ರೇಡ್ 5) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 72,717/-ರೂ ವೇತನವನ್ನು ನೀಡಲಾಗುವುದು.

 

 

ಕಚೇರಿ ವಿಳಾಸ:
GENERAL MANAGER-HR
ITI LIMITED, REGD & CORPORATE OFFICE
ITI BHAVAN, DOORAVANI NAGAR, BENGALURU – 560016

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 1 ನವೆಂಬರ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 11 ನವೆಂಬರ್ 2021

Website 
Notification PDF 
Picture of ವರ್ಷಿಣಿ

ವರ್ಷಿಣಿ

ವರ್ಷಿಣಿ ಉದ್ಯೋಗ ಬಿಂದು ವೆಬ್‌ಸೈಟ್‌ನ ಸಕ್ರಿಯ ಬರಹಗಾರ್ತಿ ಮತ್ತು ಸಂಪಾದಕಿ. ಉದ್ಯೋಗ ಅಧಿಸೂಚನೆಗಳು, ಸರ್ಕಾರಿ ಮತ್ತು ಖಾಸಗಿ ಉದ್ಯೋಗ ಸುದ್ದಿಗಳು ಹಾಗೂ ಶೈಕ್ಷಣಿಕ ಮಾಹಿತಿಗಳನ್ನು ಸಂಗ್ರಹಿಸುವುದು, ಪರಿಶೀಲಿಸುವುದು ಮತ್ತು ಸ್ಪಷ್ಟವಾಗಿ ಪ್ರಸ್ತುತಪಡಿಸುವಲ್ಲಿ ವರ್ಷಿಣಿಗೆ ಅನುಭವವಿದೆ. ಅವರು ನಿಖರ ಮತ್ತು ನಂಬಿಗಸ್ಥ ಮಾಹಿತಿಯನ್ನು ಓದುಗರಿಗೆ ತಲುಪಿಸುವುದೇ ತಮ್ಮ ಉದ್ದೇಶವಾಗಿ ಇಟ್ಟುಕೊಂಡಿದ್ದಾರೆ.

Scroll to Top