ಬೆಂಗಳೂರಿನಲ್ಲಿರುವ ಜನತಾ ಸೇವಾ ಕೋ ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಹಂಪಿನಗರ, ವಿಜಯನಗರ ಮತ್ತು ಬೆಂಗಳೂರು ಈ ಬ್ಯಾಂಕಿನಲ್ಲಿ ಖಾಲಿ ಇರುವ ಕಿರಿಯ ಸಹಾಯಕರು ಮತ್ತು ಡಾಟಾ ಬೇಸ್ ಅಡ್ಮಿನಿಸ್ಟ್ರೇಟರ್ (ಡಿ.ಬಿ.ಎ) ಹುದ್ದೆಗಳನ್ನು ನೇಮಕ ಮಾಡಿಕೊಳ್ಳುವ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಗಳ ಜೊತೆಯಲ್ಲಿ ನಕಲು ಪ್ರತಿಗಳನ್ನು ಗೆಜೆಟೆಡ್ ಅಧಿಕಾರಿ ಅವರಿಂದ ದೃಢೀಕರಿಸಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕವಾದ 30-11-2021 ರ ಸಂಜೆ 05:30 ರೊಳಗೆ ಅಂಚೆಯ ಮೂಲಕ ಈ ಕೆಳಗಿನ ವಿಳಾಸಕ್ಕೆ ಸಲ್ಲಿಸಲು ಸೂಚಿಸಿದೆ.
ಒಟ್ಟು ಹುದ್ದೆಗಳು: 12
ಉದ್ಯೋಗ ಸ್ಥಳ: ಬೆಂಗಳೂರು, ಕರ್ನಾಟಕ
ವಿದ್ಯಾರ್ಹತೆ:
1) ಮಾನ್ಯತೆ ಪಡೆದ ಯಾವುದಾದರೂ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು ಹಾಗೂ SSLC ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಕನ್ನಡ ಐಚ್ಛಿಕ ವಿಷಯದಲ್ಲಿ ತೇರ್ಗಡೆ ಹೊಂದಿರಬೇಕು. ಕನ್ನಡ ಓದಲು, ಬರೆಯಲು ತಿಳಿದಿರಬೇಕು.
2) ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
3) ಡಾಟಾ ಬೇಸ್ ಅಡ್ಮಿನಿಸ್ಟ್ರೇಟರ್ (ಡಿ.ಬಿ.ಎ) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದಾದರೂ ಸಂಸ್ಥೆಯಲ್ಲಿ ಡಾಟಾ ಸೆಂಟರ್ ನಲ್ಲಿ ಕನಿಷ್ಠ 05 ವರ್ಷ ಕೆಲಸ ಮಾಡಿದ ಅನುಭವವನ್ನು ಹೊಂದಿರಬೇಕು. CNE/MCSE & CISA ಕೋರ್ಸ್ ಮಾಡಿರುವಂಥ ಅಭ್ಯರ್ಥಿಗಳಿಗೆ ಪ್ರಥಮ ಆದ್ಯತೆ ನೀಡಲಾಗುವುದು.
ಅರ್ಜಿ ಶುಲ್ಕ:
1) ಸಾಮಾನ್ಯ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳು 1000/-ರೂ ಹಾಗೂ
2) SC/ST/Cat-1 ರ ಅಭ್ಯರ್ಥಿಗಳು ರೂ500/-ರೂ
1) ಸಾಮಾನ್ಯ ವರ್ಗದವರಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷಗಳು
2) ಹಿಂದುಳಿದ ವರ್ಗದವರಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 38 ವರ್ಷಗಳು
3) SC/ST/Cat-1 ರ ಅಡಿಯಲ್ಲಿ ಬರುವಂತಹ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 40 ವರ್ಷಗಳು
ಅರ್ಜಿ ಸಲ್ಲಿಸುವ ವಿಳಾಸ :
ಜನತಾ ಸೇವಾ ಕೋ ಆಪರೇಟಿವ್ ಬ್ಯಾಂಕ್ ಲಿ.,
ಅಂಚೆ ಪೆಟ್ಟಿಗೆ ಸಂಖ್ಯೆ 03, ಹಂಪಿನಗರ, ಬೆಂಗಳೂರು-560104.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 17 ನವೆಂಬರ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30 ನವೆಂಬರ್ 2021
Janatha Seva Cooperative Bank Recruitment 2021 – Apply Offline for Data Base Administrator, Junior Assistant
Website |
Notification PDF |
Application Form |