KSP Recruitment 2022 Apply Online for 70 Special Reserve Sub Inspector (KRSI & IRB)
ಖಾಲಿ ಇರುವ ಒಟ್ಟು 70 ವಿಶೇಷ ಮೀಸಲು ಸಬ್-ಇನ್ಸ್‍ಪೆಕ್ಟರ್ ಹುದ್ದೆಗಳ ಭರ್ತಿಗೆ ಇಲಾಖೆಯಿಂದ ಅಧಿಸೂಚನೆಯನ್ನು ಪ್ರಕಟಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.
ಒಟ್ಟು ಹುದ್ದೆಗಳು: 70
ಉದ್ಯೋಗ ಸ್ಥಳ: ಕರ್ನಾಟಕ
ವಿದ್ಯಾರ್ಹತೆ:
ಅಭ್ಯರ್ಥಿಗಳು ಕಾನೂನಿನ ರೀತ್ಯಾ ಸ್ಥಾಪಿತವಾದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
ವಯೋಮಿತಿ:
ಕನಿಷ್ಠ 21 ವರ್ಷ ವಯೋಮಿತಿ ಪೂರೈಸಿರಬೇಕು ಹಾಗೂ ಗರಿಷ್ಠ ಈ ಕೆಳಗಿನ ವಯೋಮಿತಿಯನ್ನು ಮೀರಿರಬಾರದು,
ಸಾಮಾನ್ಯವರ್ಗ 26 ವರ್ಷ
ಹಿಂದುಳಿದ ವರ್ಗ /ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ 28 ವರ್ಷಗಳ ಗರಿಷ್ಠ ವಯೋಮಿತಿಗಳನ್ನು ಮೀರಿರಬಾರದು.
ವೇತನಶ್ರೇಣಿ:
ವೇತನ ಶ್ರೇಣಿ : 37900-950-39800-1100-46400-1250-53900-1450-65600-1650-70850
ಅರ್ಜಿ ಶುಲ್ಕ:
ಸಾಮಾನ್ಯ ವರ್ಗ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ 500 ಹಾಗೂ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ 1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂ 250 ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ದೈಹಿಕ ಪರೀಕ್ಷೆ ಹಾಗೂ ಲಿಖಿತ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭ : 20 ಡಿಸೆಂಬರ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 18 ಜನವರಿ 2022
ಶುಲ್ಕ ಪಾವತಿಗೆ ಕೊನೆಯ ದಿನಾಂಕ : 20 ಜನವರಿ 2022
Website |
Download Notification PDF |
psi govt jobs in Karnataka, psi job notification in Karnataka, psi job salary in Karnataka, psi jobs in Karnataka Kannada, psi jobs in Karnataka latest SDA Jobs In Karnataka, corporate social responsibility jobs in Karnataka, government jobs for software engineers in Karnataka, psi jobs in Karnataka, jobs for handicapped in Karnataka, govt lecturer jobs in Karnataka, ngo jobs in Karnataka, mechanical engineering jobs in Karnataka, daily hunt jobs in Karnataka, government jobs for llb graduates in Karnataka, government jobs for software engineers in Karnataka, govt lecturer jobs in Karnataka |