ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

3000 ಲ್ಯಾಂಡ್ ಸರ್ವೇಯರ್(ಭೂ ಮಾಪಕ) ಹುದ್ದೆಗಳ ನೇಮಕಾತಿ – government jobs in karnataka 2022

 

SSLR Karnataka Recruitment 2022 – Apply Online for 3000 Licensed Landlords Posts

ಕರ್ನಾಟಕ ರಾಜ್ಯ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ಖಾಲಿ ಇರುವ ಸುಮಾರು 3000 ಲ್ಯಾಂಡ್ ಸರ್ವೇಯರ್(ಭೂ ಮಾಪಕ) ಹುದ್ದೆಗಳ ಭರ್ತಿ ಮಾಡಲು ಇದೀಗ ಅಧಿಸೂಚನೆ ಬಿಡುಗಡೆಗೊಂಡಿದ್ದು, ಪ್ರತಿ ಜಿಲ್ಲೆಯಲ್ಲೂ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 22 ಜನವರಿ  2022 ರೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.

ಹುದ್ದೆಯ ಹೆಸರು : ಭೂಮಾಪಕರು
ಹುದ್ದೆಗಳ ಸಂಖ್ಯೆ : 3000
ಉದ್ಯೋಗ ಸ್ಥಳ: ಕರ್ನಾಟಕ

ವಿದ್ಯಾರ್ಹತೆ:

ಪಿಯುಸಿ ಸೈನ್ಸ್ ನಲ್ಲಿ ಗಣಿತ ವಿಷಯದಲ್ಲಿ 60% ಕ್ಕಿಂತ ಕಡಿಮೆ ಇಲ್ಲದಂತೆ ಅಂಕಗಳನ್ನು ಪಡೆದು ಉತ್ತೀರ್ಣರಾಗಿರಬೇಕು. ಅಥವಾ
• ಬಿಇ (ಸಿವಿಲ್)/ ಬಿಟೆಕ್ (ಸಿವಿಲ್)/ ಸಿವಿಲ್ ಇಂಜಿನಿಯರಿಂಗ್ ಡಿಪ್ಲೋಮಾದಲ್ಲಿ ಉತ್ತೀರ್ಣ ಅಥವಾ

• ಕರ್ನಾಟಕ ರಾಜ್ಯ ಸರ್ಕಾರದ ವೃತ್ತಿ ಶಿಕ್ಷಣ ಇಲಾಖೆ ನಡೆಸುವ “ಲ್ಯಾಂಡ್ ಅಂಡ್ ಸಿಟಿ ಸರ್ವೆ’ಯಲ್ಲಿ ಪದವಿ ಪೂರ್ವ ಡಿಪ್ಲೋಮಾದಲ್ಲಿ ಉತ್ತೀರ್ಣ, ಅಥವಾ
• ಕರ್ನಾಟಕ ಸರ್ಕಾರದ ಉದ್ಯೋಗ ಹಾಗೂ ತರಬೇತಿ ಇಲಾಖೆ ನಡೆಸುವ ಐಟಿಐ ಇನ್ ಸರ್ವೇ ಟ್ರೇಡ್ ನಲ್ಲಿ ಉತ್ತೀರ್ಣರಾಗಿರಬೇಕು. ಅಥವಾ

• ರಾಜ್ಯ ಸರ್ಕಾರದ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ಅಥವಾ ಸರ್ವೇ ಆಫ್ ಇಂಡಿಯಾ ಅಥವಾ ಸರ್ಕಾರಿ ವಲಯಕ್ಕೆ ಒಳಪಟ್ಟ ಸಂಸ್ಥೆಗಳಲ್ಲಿ ಅಥವಾ ಖಾಸಗಿ ಸಂಸ್ಥೆಗಳಲ್ಲಿ ಕನಿಷ್ಠ 10 ವರ್ಷಗಳ ಭೂಮಾಪನ ಸೇವೆ ಸಲ್ಲಿಸಿ ನಿವೃತ್ತರಾದವರು ಸಹ ಪರವಾನಗಿ ಪಡೆಯಲು ಅರ್ಹರಾಗಿರುತ್ತಾರೆ.


 

ಬೆಂಗಳೂರು ಮೆಟ್ರೋ ನೇಮಕಾತಿ 2022

ವಯಸ್ಸಿನ ಮಿತಿ:
ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು, ಹಾಗು ಗರಿಷ್ಠ ವಯೋಮಿತಿ 65 ವರ್ಷಗಳು ಮೀರಿರಬಾರದು.

ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯು ನಿಗದಿಪಡಿಸಿದಂತೆ ಪ್ರತಿ ಅಳತೆಯ ಕಾರ್ಯಕ್ಕನುಗುಣವಾಗಿ ಸೇವಾಶುಲ್ಕ ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ:
ಎಲ್ಲ ಅಭ್ಯರ್ಥಿಗಳು ರೂಪಾಯಿ 1000 ಅರ್ಜಿ ಶುಲ್ಕ ಪಾವತಿಸಬೇಕು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 28 ಡಿಸೆಂಬರ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22 ಜನವರಿ  2022

ಅಂಗನವಾಡಿಯಲ್ಲಿ ಖಾಲಿ ಹುದ್ದೆಗಳು 2022

Website
New Notification
Apply Online

SSLR Karnataka Recruitment 2022 – Apply Online for 3000 Licensed Landlords Posts

The notification has now been issued to fill the vacancies of about 3000 Land Surveyor (Land Survey) vacancies in the Karnataka State Land Revenue Department and Land Records Department.

Name of Vacancy: Landlords
Number of posts: 3000
Place of employment: Karnataka

Eligibility:

Eligible Candidates should have passed in PUC Science with less than 60% marks in Mathematics. Or
• Passed in BE (Civil) / BTech (Civil) / Civil Engineering Diploma or

• Degree in Post Graduate Diploma in Land and City Survey conducted by Karnataka State Government Vocational Education Department, or
• Should have passed ITI in Survey Trade conducted by the Department of Employment and Training, Government of Karnataka. Or

• Retirees who have served for at least 10 years in the state government’s Department of Land Revenue and Land Records or Survey of India or government sector or private sector institutions are also eligible for licensure.

Age Limit:
Candidates must be at least 18 years of age and not exceeding 65 years of age.

Salary range:
The selected candidates will be given service as per the measure set by the department.

Selection process:
Candidates are selected by conducting a competitive examination.

Application Fee:
All candidates have to pay a Rs 1000 application fee.

Important dates
Start date to apply: 28 December 2021
Deadline to apply: 22 January 2022

 

Website
New Notification
Apply Online

 

close button