ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಪಂಚಾಯತ್ ರಾಜ್ ಇಲಾಖೆ ಬೃಹತ್ ನೇಮಕಾತಿ ಅಧಿಸೂಚನೆ 2022 | RDPR Karnataka Recruitment 2022

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಬೃಹತ್ ನೇಮಕಾತಿ ಅಧಿಸೂಚನೆ 2022

RDPR Karnataka Recruitment 2022: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಬೃಹತ್ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ.​ ಈ ನೇಮಕಾತಿ ಅಧಿಸೂಚನೆ ಪ್ರಕಾರ ಒಟ್ಟು 6406 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಪಿಯುಸಿ ಪೂರ್ಣಗೊಳಿಸಿರುವವರು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್​ಲೈನ್​​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಈ ನೇಮಕಾತಿಗೆ ಸಂಬಂಧಪಟ್ಟ ವಿದ್ಯಾರ್ಹತೆ,ವಯೋಮಿತಿ,ವೇತನಶ್ರೇಣಿ ಮುಂತಾದ ಮಾಹಿತಿ ಕೆಳಗೆ ವಿವರಿಸಲಾಗಿದೆ.

ಸಂಸ್ಥೆ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್​ ಇಲಾಖೆ
ಹುದ್ದೆಯ ಹೆಸರು: ಗ್ರಾಮ ಪಂಚಾಯತ್ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ, ಸೆಕೆಂಡ್ ಡಿವಿಶನ್ ಅಕೌಂಟ್ಸ್​ ಅಸಿಸ್ಟೆಂಟ್

ಹುದ್ದೆಗಳ ಮಾಹಿತಿ:
ಗ್ರಾಮ ಪಂಚಾಯತ್ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ- 3827
ಸೆಕೆಂಡ್ ಡಿವಿಶನ್ ಅಕೌಂಟ್ಸ್​ ಅಸಿಸ್ಟೆಂಟ್ – 2579
ಒಟ್ಟು ಹುದ್ದೆಗಳು: 6406

ವಿದ್ಯಾರ್ಹತೆ:
ಪಂಚಾಯತ್​ ರಾಜ್​ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಗ್ರಾಮ ಪಂಚಾಯತ್ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ, ಸೆಕೆಂಡ್ ಡಿವಿಶನ್ ಅಕೌಂಟ್ಸ್​ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​​ನಿಂದ ಕಡ್ಡಾಯವಾಗಿ ಪಿಯುಸಿ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಪಂಚಾಯತ್ ರಾಜ್ ಕರ್ನಾಟಕ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು RDPR ಕರ್ನಾಟಕ ನೇಮಕಾತಿ ಮಾನದಂಡಗಳ ಪ್ರಕಾರ ಇರಬೇಕು.

ವಯೋಮಿತಿ ಸಡಿಲಿಕೆ:
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕರ್ನಾಟಕ ನಿಯಮಾವಳಿ ಪ್ರಕಾರ ವರ್ಗಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ ಶ್ರೇಣಿ: ಮಾಸಿಕ ರೂ.21,400/- ರಿಂದ ರೂ.42,000/-

ಅರ್ಜಿ ಶುಲ್ಕ:
ಪಂಚಾಯತ್​ ರಾಜ್​ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಗ್ರಾಮ ಪಂಚಾಯತ್ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ, ಸೆಕೆಂಡ್ ಡಿವಿಶನ್ ಅಕೌಂಟ್ಸ್​ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ಶೀಘ್ರದಲ್ಲೆ ಅರ್ಜಿ ಸಲ್ಲಿಸಲು ಚಾಲನೆ ನೀಡಲಾಗುತ್ತದೆ  ಕಾದಿರಿ 

OFFICIAL WEBSITE
DOWNLOAD NOTIFICATION PDF

 

Picture of ವರ್ಷಿಣಿ

ವರ್ಷಿಣಿ

ವರ್ಷಿಣಿ ಉದ್ಯೋಗ ಬಿಂದು ವೆಬ್‌ಸೈಟ್‌ನ ಸಕ್ರಿಯ ಬರಹಗಾರ್ತಿ ಮತ್ತು ಸಂಪಾದಕಿ. ಉದ್ಯೋಗ ಅಧಿಸೂಚನೆಗಳು, ಸರ್ಕಾರಿ ಮತ್ತು ಖಾಸಗಿ ಉದ್ಯೋಗ ಸುದ್ದಿಗಳು ಹಾಗೂ ಶೈಕ್ಷಣಿಕ ಮಾಹಿತಿಗಳನ್ನು ಸಂಗ್ರಹಿಸುವುದು, ಪರಿಶೀಲಿಸುವುದು ಮತ್ತು ಸ್ಪಷ್ಟವಾಗಿ ಪ್ರಸ್ತುತಪಡಿಸುವಲ್ಲಿ ವರ್ಷಿಣಿಗೆ ಅನುಭವವಿದೆ. ಅವರು ನಿಖರ ಮತ್ತು ನಂಬಿಗಸ್ಥ ಮಾಹಿತಿಯನ್ನು ಓದುಗರಿಗೆ ತಲುಪಿಸುವುದೇ ತಮ್ಮ ಉದ್ದೇಶವಾಗಿ ಇಟ್ಟುಕೊಂಡಿದ್ದಾರೆ.

Scroll to Top