ಸಾರ್ವಜನಿಕ ಗ್ರಂಥಾಲಯ ಇಲಾಖೆ ನೇಮಕಾತಿ ಅಧಿಸೂಚನೆ 2022
ಸಾರ್ವಜನಿಕ ಗ್ರಂಥಾಲಯ ಇಲಾಖೆ ವಿಜಯಪುರ ವ್ಯಾಪ್ತಿಯಲ್ಲಿ ಬರುವ ಸಾರ್ವಜನಿಕ ಗ್ರಂಥಾಲಯಗಳಲ್ಲಿನ ಮೇಲ್ವಿಚಾರಕ ಹುದ್ದೆಯನ್ನು ಭರ್ತಿಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.
ಇಲಾಖೆ ಹೆಸರು : ಸಾರ್ವಜನಿಕ ಗ್ರಂಥಾಲಯ ಇಲಾಖೆ ವಿಜಯಪುರ
ಒಟ್ಟು ಹುದ್ದೆಗಳು: 01
ಉದ್ಯೋಗ ಸ್ಥಳ: ವಿಜಯಪುರ
ವಿದ್ಯಾರ್ಹತೆ:
ಸಾರ್ವಜನಿಕ ಗ್ರಂಥಾಲಯ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ ಎಸೆಸೆಲ್ಸಿ ವಿದ್ಯಾರ್ಹತೆಯನ್ನು ಪೂರೈಸಿರಬೇಕು.
ಉದ್ಯೋಗಾವಕಾಶ 2022: ನೀರಾವರಿ ಇಲಾಖೆ ಖಾಲಿ ಹುದ್ದೆಗಳ ನೇಮಕಾತಿ 2022
ವಯೋಮಿತಿ:
ಸಾರ್ವಜನಿಕ ಗ್ರಂಥಾಲಯ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿ ಪೂರೈಸಿರಬೇಕು ಹಾಗೂ ಗರಿಷ್ಠ ಈ ಕೆಳಗಿನ ವಯೋಮಿತಿಯನ್ನು ಮೀರಿರಬಾರದು,
ಸಾಮಾನ್ಯವರ್ಗ 35 ವರ್ಷ
ಹಿಂದುಳಿದ ವರ್ಗ 38 ವರ್ಷ
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷಗಳ ಗರಿಷ್ಠ ವಯೋಮಿತಿಗಳನ್ನು ಮೀರಿರಬಾರದು.
ಆಯ್ಕೆ ವಿಧಾನ:
ಸಾರ್ವಜನಿಕ ಗ್ರಂಥಾಲಯ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆದರದ ಮೇಲೆ ಆಯ್ಕೆ ಮಾಡಲಾಗುವುದು.
ಉದ್ಯೋಗಾವಕಾಶ 2022: ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಹುದ್ದೆಗಳ ಭರ್ತಿ 2022
ಅರ್ಜಿ ಸಲ್ಲಿಸಬೇಕಾದ ಕಚೇರಿ ವಿಳಾಸ:
ಉಪ ನಿರ್ದೇಶಕರ ಕಛೇರಿ, ಜಿಲ್ಲಾ ಕೇಂದ್ರ ಗ್ರಂಥಾಲಯ ವಿಜಯಪುರ.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 29 ಡಿಸೆಂಬರ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 24 ಜನವರಿ 2022
WEBSITE LINK |
DOWNLOAD NOTIFICATION PDF |