ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಪಿಯುಸಿ ಪಾಸಾದವರಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗಾವಕಾಶ । PNB Recruitment 2022, Apply for 16 Peon Job

ರಾಷ್ಟೀಯ ಬ್ಯಾಂಕುಗಳಲ್ಲಿ ಒಂದಾದ ಪಂಜಾಬ್ ನ್ಯಾಷನಲ್ ಬ್ಯಾಂಕ್ ಇಂದ  ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,

ಇಲಾಖೆ ಹೆಸರು:ಪಂಜಾಬ್ ನ್ಯಾಷನಲ್ ಬ್ಯಾಂಕ್
ಹುದ್ದೆಗಳ ಹೆಸರು:ಪ್ಯೂನ್
ಒಟ್ಟು ಹುದ್ದೆಗಳು 16
ಅರ್ಜಿ ಸಲ್ಲಿಸುವ ಬಗೆ ಆಫ್ಲೈನ್ 
ಉದ್ಯೋಗ ಸ್ಥಳ ಭಾರತದಾದ್ಯಂತ 

 

 

ವಿದ್ಯಾರ್ಹತೆ:
ಪಂಜಾಬ್​ ನ್ಯಾಷನಲ್​ ಬ್ಯಾಂಕ್​​ನಲ್ಲಿ ಖಾಲಿ ಇರುವ ಪ್ಯೂನ್​ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​​ನಿಂದ ಕಡ್ಡಾಯವಾಗಿ ಪಿಯುಸಿ ಪಾಸಾಗಿರಬೇಕು.

ವಯೋಮಿತಿ:
ಪಂಜಾಬ್​ ನ್ಯಾಷನಲ್​ ಬ್ಯಾಂಕ್​​ನಲ್ಲಿ ಖಾಲಿ ಇರುವ ಪ್ಯೂನ್​ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಕನಿಷ್ಠ 18-ಗರಿಷ್ಠ 24 ವರ್ಷದೊಳಗಿರಬೇಕು.

ವೇತನಶ್ರೇಣಿ:
ಪಂಜಾಬ್​ ನ್ಯಾಷನಲ್​ ಬ್ಯಾಂಕ್​​ನಲ್ಲಿ ಖಾಲಿ ಇರುವ ಪ್ಯೂನ್​ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ನಿಗದಿಪಡಿಸಿಲ್ಲ 

ಆಯ್ಕೆ ವಿಧಾನ 
ದಾಖಲಾತಿ ಪರಿಶೀಲನೆ ವೈಯಕ್ತಿಕ ಸಂದರ್ಶನ

ಅರ್ಜಿ ಸಲ್ಲಿಸುವ ವಿಳಾಸ
ಡೆಪ್ಯುಟಿ ಸರ್ಕಲ್ ಹೆಡ್ (HRD), ಪಂಜಾಬ್ ನ್ಯಾಷನಲ್ ಬ್ಯಾಂಕ್
ವೃತ್ತ ಕಛೇರಿ: ಚೆನ್ನೈ ದಕ್ಷಿಣ
PNB ಟವರ್ಸ್, 2 ನೇ ಮಹಡಿ
ಸಂಖ್ಯೆ: 46-69,
ರಾಯಪೆಟ್ಟಾ ಹೈ ರೋಡ್,
ರಾಯಪೆಟ್ಟಾ,
ಚೆನ್ನೈ-600014.

 

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 25/01/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 05/02/2022
  
ಪ್ರಮುಖ ಲಿಂಕುಗಳು 
ವೆಬ್ಸೈಟ್ Click Here 
ನೋಟಿಫಿಕೇಶನ್ Click Here 
  

 

close button