ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಬ್ಯಾಂಕ್ ಆಫ್ ಮಹಾರಾಷ್ಟ್ರ ದಲ್ಲಿ 500 ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ 2022 | Bank of Maharashtra Recruitment 2022

ಬ್ಯಾಂಕ್ ಆಫ್ ಮಹಾರಾಷ್ಟ್ರ ನೇಮಕಾತಿ ಅಧಿಸೂಚನೆ 2022

ಬ್ಯಾಂಕ್ ಆಫ್ ಮಹಾರಾಷ್ಟ್ರ (ಬಿಒಎಂ) ದಲ್ಲಿ 500 ಜನರಲಿಸ್ಟ್ ಅಧಿಕಾರಿ ಸ್ಕೇಲ್ II III ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,

ಇಲಾಖೆ ಹೆಸರು:ಬ್ಯಾಂಕ್ ಆಫ್ ಮಹಾರಾಷ್ಟ್ರ 
ಹುದ್ದೆಗಳ ಹೆಸರು:ಜನರಲಿಸ್ಟ್ ಅಧಿಕಾರಿ ಸ್ಕೇಲ್ II III
ಒಟ್ಟು ಹುದ್ದೆಗಳು 500
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 

 

ವಿದ್ಯಾರ್ಹತೆ:
ಈ ಹುದ್ದೆಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆಯನ್ನು ಶೇ.60ರಷ್ಟು ಅಂಕಗಳೊಂದಿಗೆ ಹೊಂದಿರುವ ಅಥವಾ ಸಿಎ/ಸಿಎಂಎ/ಸಿಎಫ್‌ಎ ವಿದ್ಯಾರ್ಹತೆ ಹೊಂದಿರಬೇಕು.

ವಯೋಮಿತಿ:
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 25 ರಿಂದ ಗರಿಷ್ಟ 38 ವರ್ಷ ವಯೋಮಿತಿಯೊಳಗಿರಬೇಕು.
* ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

 

 

ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 48,170/- ರಿಂದ 78,230/-ರೂಗಳ ವರೆಗೆ ವೇತನವನ್ನು ನೀಡಲಾಗುವುದು

ಅರ್ಜಿ ಶುಲ್ಕ:
* ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಸಾಮಾನ್ಯ/ಆರ್ಥಿಕವಾಗಿ ಹಿಂದುಳಿದ/ಓಬಿಸಿ ಅಭ್ಯರ್ಥಿಗಳು 1,180/-ರೂ ಮತ್ತು
* ಪರಿಶಿಷ್ಟ ಪಂಗಡ/ಪರಿಶಿಷ್ಟ ಜಾತಿ ಅಭ್ಯರ್ಥಿಗಳು 118/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
* ಅಂಗವಿಕಲ ಮತ್ತು ಮಹಿಳಾ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಆಯ್ಕೆ ವಿಧಾನ 
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆನ್‌ಲೈನ್ ಪರೀಕ್ಷೆಯನ್ನು ಮಾರ್ಚ್ 12, 2022ರಂದು ನಿಗದಿಪಡಿಸಲಾಗಿದೆ

 

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 07-02-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 22-02-2022
  
ಪ್ರಮುಖ ಲಿಂಕುಗಳು 
ವೆಬ್ಸೈಟ್ Click Here 
ನೋಟಿಫಿಕೇಶನ್ Click Here 
ಅರ್ಜಿ ಲಿಂಕ್ Click Here 

 

close button