ಕಂದಾಯ ಇಲಾಖೆಯ ಅಟಲ್ ಜಿ ಜನಸ್ನೇಹಿ ನಿರ್ದೇಶನಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಕರ್ನಾಟಕ ರಾಜ್ಯ ಸರ್ಕಾರದ ಕಂದಾಯ ಇಲಾಖೆಯ ಅಟಲ್ ಜಿ ಜನಸ್ನೇಹಿ ನಿರ್ದೇಶನಾಲಯದಲ್ಲಿ ಖಾಲಿ ಇರುವ ಸಾಫ್ಟ್ ವೆರ್ ಡೆವೆಲಪರ್ – 5 ಹುದ್ದೆಗಳನ್ನೂ ಭರ್ತಿ ಮಾಡಲು ಗುತ್ತಿಗೆ ಆದರದ ಮೇಲೆ ಕಾರ್ಯ ನಿರ್ವಹಿಸಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,
ಇಲಾಖೆ ಹೆಸರು: | ಕಂದಾಯ ಇಲಾಖೆ |
ಹುದ್ದೆಗಳ ಹೆಸರು: | ಸಾಫ್ಟ್ ವೆರ್ ಡೆವೆಲಪರ್ |
ಒಟ್ಟು ಹುದ್ದೆಗಳು | 05 |
ಅರ್ಜಿ ಸಲ್ಲಿಸುವ ಬಗೆ |
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಬಿ.ಇ/ಬಿ.ಟೆಕ್ ಕಂಪ್ಯೂಟರ್ ಸೈನ್ಸ್/ ಇಸಿಇ / ಐಟಿ/ ಇನ್ಫಾರ್ಮಶನ್ ಸೈನ್ಸ್ ಅಥವಾ ಎಂಸಿಎ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿಯನ್ನು ಪಡೆದಿರಬೇಕು.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ದಿನಾಂಕ 11/02/2022 ರ ಸಂಜೆ 5:30 ರೊಳಗೆ ಖುದ್ದಾಗಿ / ಅಂಚೆ ಮೂಲಕ / ಕೊರಿಯೆರ್ ಮೂಲಕ / ಇಮೇಲ್ ಮುಕಾಂತರ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ವಿಳಾಸ:
“ನಿರ್ದೇಶಕರು, ಅಟಲ್ ಜಿ ಜನಸ್ನೇಹಿ ನಿರ್ದೇಶನಾಲಯ, SSLR , ಕಟ್ಟಡ KR ಸರ್ಕಲ್ ಬೆಂಗಳೂರು – 560001”
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 8 ಫೆಬ್ರುವರಿ 2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 11 ಫೆಬ್ರುವರಿ 2022 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | Click Here |