ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಕಂದಾಯ ಇಲಾಖೆ ಭೂಮಾಪಕರ ಬೃಹತ್ ನೇಮಕಾತಿ 2022

ಕಂದಾಯ ಇಲಾಖೆ ಭೂಮಾಪಕರ ಬೃಹತ್ ನೇಮಕಾತಿ 2022

ಕರ್ನಾಟಕ ರಾಜ್ಯ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ಖಾಲಿ ಇರುವ ಸುಮಾರು 3000 ಲ್ಯಾಂಡ್ ಸರ್ವೇಯರ್(ಭೂ ಮಾಪಕ) ಹುದ್ದೆಗಳ ಭರ್ತಿ ಮಾಡಲು ಇದೀಗ ಅಧಿಸೂಚನೆ ಬಿಡುಗಡೆಗೊಂಡಿದ್ದು, ಪ್ರತಿ ಜಿಲ್ಲೆಯಲ್ಲೂ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 31 ಡಿಸೆಂಬರ್ 2021 ರೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆ
ಹುದ್ದೆಗಳ ಹೆಸರು:ಭೂಮಾಪಕರು
ಒಟ್ಟು ಹುದ್ದೆಗಳು 3000
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 

 

ವಿದ್ಯಾರ್ಹತೆ:
ಅಭ್ಯರ್ಥಿಗಳು ದ್ವಿತೀಯ ಪಿಯುಸಿ (ವಿಜ್ಞಾನ ವಿಭಾಗ), ಬಿಇ ಸಿವಿಲ್‌ / ಬಿ.ಟೆಕ್ ಸಿವಿಲ್ / ಡಿಪ್ಲೊಮ ಸಿವಿಲ್ ಇಂಜಿನಿಯರಿಂಗ್‌, ಕರ್ನಾಟಕ ರಾಜ್ಯ ಸರ್ಕಾರದ ವೃತ್ತಿ ಶಿಕ್ಷಣ ಇಲಾಖೆ ನಡೆಸುವ ‘ಲ್ಯಾಂಡ್ ಅಂಡ್ ಸಿಟಿ ಸರ್ವೆ’ಯಲ್ಲಿ ಪದವಿ ಪೂರ್ವ ಡಿಪ್ಲೊಮ, ITI ಸೇರಿ ವಿವಿಧ ಅರ್ಹತಾ ಮಾನದಂಡಗಳನ್ನು ನಿಗದಿಪಡಿಸಿದ್ದು, ಈ ಕುರಿತು ಮಾಹಿತಿಗೆ ಅಧಿಸೂಚನೆ ಗಮನಿಸಿ

 

ವಯೋಮಿತಿ:
ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು, ಹಾಗು ಗರಿಷ್ಠ ವಯೋಮಿತಿ 65 ವರ್ಷಗಳು ಮೀರಿರಬಾರದು.

 

 

ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯು ನಿಗದಿಪಡಿಸಿದಂತೆ ಪ್ರತಿ ಅಳತೆಯ ಕಾರ್ಯಕ್ಕನುಗುಣವಾಗಿ ಸೇವಾಶುಲ್ಕ ನೀಡಲಾಗುವುದು.

 

ಅರ್ಜಿ ಶುಲ್ಕ:
ಎಲ್ಲ ಅಭ್ಯರ್ಥಿಗಳು ರೂಪಾಯಿ 1000 ಅರ್ಜಿ ಶುಲ್ಕ ಪಾವತಿಸಬೇಕು.

 

ಆಯ್ಕೆ ವಿಧಾನ 
ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 1 ಡಿಸೆಂಬರ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 11 ಫೆಬ್ರುವರಿ 2022
  
ಪ್ರಮುಖ ಲಿಂಕುಗಳು 
ವೆಬ್ಸೈಟ್ Click Here 
ನೋಟಿಫಿಕೇಶನ್ Click Here 
ಅರ್ಜಿ ಲಿಂಕ್ Click Here 

 

close button