ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಕೆಳದರ್ಜೆ ಗುಮಾಸ್ತ ಹಾಗೂ ವಿವಿಧ ಹುದ್ದೆಗಳ ಬೃಹತ್ ನೇಮಕಾತಿ 2022

ಸಿಬ್ಬಂದಿ ನೇಮಕಾತಿ ಆಯೋಗವು ಕಂಬೈನ್ಡ್‌ ಹೈಯರ್ ಸೆಕೆಂಡರಿ ಲೆವೆಲ್‌ ನೇಮಕಾತಿ 2022

SSC CHSL Recruitment 2022: ಸಿಬ್ಬಂದಿ ನೇಮಕಾತಿ ಆಯೋಗವು ಕಂಬೈನ್ಡ್‌ ಹೈಯರ್ ಸೆಕೆಂಡರಿ ಲೆವೆಲ್‌ ಹುದ್ದೆಗಳಿಗೆ ಪರೀಕ್ಷೆ ನಡೆಸಲು ಇದೀಗ ನೋಟಿಫಿಕೇಶನ್‌ ಬಿಡುಗಡೆ ಮಾಡಿದೆ., ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,

ಇಲಾಖೆ ಹೆಸರು:ಸಿಬ್ಬಂದಿ ನೇಮಕಾತಿ ಆಯೋಗ
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು ತಿಳಿಸಿಲ್ಲ 
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ ಮೂಲಕ 
ಉದ್ಯೋಗ ಸ್ಥಳ ಕರ್ನಾಟಕ ಸೇರಿ ಭಾರತದಾದ್ಯಂತ 

ಹುದ್ದೆಗಳ ವಿವರ:

ಕೆಳ ದರ್ಜೆ ಗುಮಾಸ್ತ 
ವಿದ್ಯಾರ್ಹತೆ : ಸಿಬ್ಬಂದಿ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಅಂಗೀಕೃತ ಸಂಸ್ಥೆ ಅಥವಾ ಬೋರ್ಡ್ ನಿಂದ ದ್ವಿತೀಯ ಪಿಯುಸಿ ಯಲ್ಲಿ (10+2) ಉತ್ತೀರ್ಣರಾಗಿರಬೇಕು
ವೇತನಶ್ರೇಣಿ: ಸಿಬ್ಬಂದಿ ನೇಮಕಾತಿ ಅಧಿಸೂಚನೆ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.19,900/-63,200/-(ಪೇ ಲೆವೆಲ್ 2)

ಕಿರಿಯ ಸೆಕ್ರೇಟರಿಯಟ್ ಸಹಾಯಕ 
ವಿದ್ಯಾರ್ಹತೆ : ಸಿಬ್ಬಂದಿ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಅಂಗೀಕೃತ ಸಂಸ್ಥೆ ಅಥವಾ ಬೋರ್ಡ್ ನಿಂದ ದ್ವಿತೀಯ ಪಿಯುಸಿ ಯಲ್ಲಿ (10+2) ಉತ್ತೀರ್ಣರಾಗಿರಬೇಕು
ವೇತನಶ್ರೇಣಿ:
ಸಿಬ್ಬಂದಿ ನೇಮಕಾತಿ ಅಧಿಸೂಚನೆ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.19,900/-63,200/-(ಪೇ ಲೆವೆಲ್ 2)

ಪೋಸ್ಟಲ್ ಅಸಿಸ್ಟಂಟ್‌ 
ವಿದ್ಯಾರ್ಹತೆ : ವಿದ್ಯಾರ್ಹತೆ : ಸಿಬ್ಬಂದಿ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಅಂಗೀಕೃತ ಸಂಸ್ಥೆ ಅಥವಾ ಬೋರ್ಡ್ ನಿಂದ ದ್ವಿತೀಯ ಪಿಯುಸಿ ಯಲ್ಲಿ (10+2) ಉತ್ತೀರ್ಣರಾಗಿರಬೇಕು
ವೇತನಶ್ರೇಣಿ: ಸಿಬ್ಬಂದಿ ನೇಮಕಾತಿ ಅಧಿಸೂಚನೆ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.25,500/- 81,100 (ಪೇ ಲೆವೆಲ್-4)

ಸಾರ್ಟಿಂಗ್ ಅಸಿಸ್ಟಂಟ್ 

ಡಾಟಾ ಎಂಟ್ರಿ ಆಪರೇಟರ್ 

ಡಾಟಾ ಎಂಟ್ರಿ ಆಪರೇಟರ್ ಗ್ರೇಡ್ ‘ಎ’
ವಿದ್ಯಾರ್ಹತೆ : ವಿದ್ಯಾರ್ಹತೆ : ಸಿಬ್ಬಂದಿ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಅಂಗೀಕೃತ ಸಂಸ್ಥೆ ಅಥವಾ ಬೋರ್ಡ್ ನಿಂದ ದ್ವಿತೀಯ ಪಿಯುಸಿ ಯಲ್ಲಿ (10+2) ಉತ್ತೀರ್ಣರಾಗಿರಬೇಕು
ವೇತನಶ್ರೇಣಿ: ಸಿಬ್ಬಂದಿ ನೇಮಕಾತಿ ಅಧಿಸೂಚನೆ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.25,500/- 81,100 (ಪೇ ಲೆವೆಲ್-4)

ಉದ್ಯೋಗ ಸುದ್ದಿ: 12ನೇ ಪಾಸ್ ಆದವರಿಗೆ ಇವೆ ಖಾಲಿ ಹುದ್ದೆಗಳು

ವಯೋಮಿತಿ:
ಹುದ್ದೆಗಳಿಗನುಗುಣವಾಗಿ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷದಿಂದ ಆರಂಭಗೊಂಡು ಗರಿಷ್ಠ 27 ವರ್ಷಗಳವರೆಗೂ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

ವಯೋಸಡಿಲಿಕೆ:
ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷಗಳು
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 05 ವರ್ಷಗಳು
ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳು

ಅರ್ಜಿ ಶುಲ್ಕ:
ಇತರೆ ಅಭ್ಯರ್ಥಿಗಳಿಗೆ ರೂ.100/-
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.

ಆಯ್ಕೆ ವಿಧಾನ:
ಸಿಬ್ಬಂದಿ ನೇಮಕಾತಿ ಆಯೋಗ ಕಂಬೈನ್ಡ್‌ ಹೈಯರ್ ಸೆಕೆಂಡರಿ ಲೆವೆಲ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 01-02-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 07-03-2022
  
ಪ್ರಮುಖ ಲಿಂಕುಗಳು 
ವೆಬ್ಸೈಟ್ Click Here 
ನೋಟಿಫಿಕೇಶನ್ Click Here 
ಅರ್ಜಿ ಲಿಂಕ್ Click Here 

close button