ಮಂಡ್ಯ ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆ 2022
Mandya Zilla Panchayat Recruitment 2022: ಮಂಡ್ಯ ಜಿಲ್ಲೆಯಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಹೊರಗುತ್ತಿಗೆ ಆಧಾರದ ಮೇಲೆ ಹುದ್ದೆಗಳ ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,
ಇಲಾಖೆ ಹೆಸರು: | ಜಿಲ್ಲಾ ಪಂಚಾಯತ್ ಮಂಡ್ಯ |
ಹುದ್ದೆಗಳ ಹೆಸರು: | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 13 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ ಮೂಲಕ |
ಉದ್ಯೋಗ ಸ್ಥಳ | ಮಂಡ್ಯ |
ಹುದ್ದೆಗಳ ವಿವರ
ತಾಂತ್ರಿಕ ಸಹಾಯಕರು (ಅರಣ್ಯ) 03
ಶೈಕ್ಷಣಿಕ ವಿದ್ಯಾರ್ಹತೆ – ಬಿ.ಎಸ್ಸಿ (ಅರಣ್ಯ) ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ವಯೋಮಿತಿ: ಕನಿಷ್ಠ 21 ವರ್ಷಗಳು ಗರಿಷ್ಠ 40 ವರ್ಷಗಳು
ತಾಂತ್ರಿಕ ಸಹಾಯಕರು (ತೋಟಗಾರಿಕೆ) 01
ಶೈಕ್ಷಣಿಕ ವಿದ್ಯಾರ್ಹತೆ – ಬಿ.ಎಸ್ಸಿ (ತೋಟಗಾರಿಕೆ) ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ವಯೋಮಿತಿ: ಕನಿಷ್ಠ 21 ವರ್ಷಗಳು ಗರಿಷ್ಠ 40 ವರ್ಷಗಳು
ತಾಲ್ಲೂಕು ಐ.ಇ.ಸಿ. ಸಂಯೋಜಕರು 02
ಶೈಕ್ಷಣಿಕ ವಿದ್ಯಾರ್ಹತೆ – ಮಾಸ್ ಕಮ್ಯುನಿಕೇಷನ್ ನಲ್ಲಿ ಸ್ನಾತಕೋತ್ತರ ಪದವಿ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ವಯೋಮಿತಿ: ಕನಿಷ್ಠ 21 ವರ್ಷಗಳು ಗರಿಷ್ಠ 45 ವರ್ಷಗಳು
ಆಡಳಿತ ಸಹಾಯಕರು 07
ಶೈಕ್ಷಣಿಕ ವಿದ್ಯಾರ್ಹತೆ – ಬಿ.ಕಾಂ ಪದವಿ ಜೊತೆಗೆ ಕನ್ನಡ & ಇಂಗ್ಲಿಷ್ ಟೈಪಿಂಗ್ ಪರಿಣಿತಿ ಹೊಂದಿರಬೇಕು ಹಾಗೂ ಉತ್ತಮ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ವಯೋಮಿತಿ: ಕನಿಷ್ಠ 21 ವರ್ಷಗಳು ಗರಿಷ್ಠ 35 ವರ್ಷಗಳು
ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 24,000 ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆ ವಿಧಾನ
ಹೊರಗುತ್ತಿಗೆ ಆಧಾರದ ಮೇಲೆ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. ಆಡಳಿತ ಸಹಾಯಕ ಹುದ್ದೆಗೆ ಅಭ್ಯರ್ಥಿಗಳಿಗೆ ಕಂಪ್ಯೂಟರ್ ಜ್ಞಾನ ಮತ್ತು ಕನ್ನಡ ಹಾಗೂ ಇಂಗ್ಲೀಷ್ ಟೈಪಿಂಗ್ ಬಗ್ಗೆ ಪ್ರಾಯೋಗಿಕ ಪರೀಕ್ಷೆ ನಡೆಸಲಾಗುವುದು.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 03-02-2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 17-02-2022 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | Click Here |
ನೋಟಿಫಿಕೇಶನ್ | Click Here |
ಅರ್ಜಿ ಲಿಂಕ್ | Click Here |