ಲೈಫ್ ಇನ್ಶೂರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ನೇಮಕಾತಿ 2022
ಲೈಫ್ ಇನ್ಶೂರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 100 ಇನ್ಶೂರೆನ್ಸ್ ಅಡ್ವೈಸರ್ ಹುದ್ದೆಗಳು ಖಾಲಿ ಇದ್ದು,, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,
ಇಲಾಖೆ ಹೆಸರು: | ಲೈಫ್ ಇನ್ಶೂರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ |
ಹುದ್ದೆಗಳ ಹೆಸರು: | ಇನ್ಶೂರೆನ್ಸ್ ಅಡ್ವೈಸರ್ |
ಒಟ್ಟು ಹುದ್ದೆಗಳು | 100 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ವಿದ್ಯಾರ್ಹತೆ:
ಭಾರತೀಯ ಜೀವ ವಿಮಾ ನಿಗಮ ನೇಮಕಾತಿ ಅಧಿಸೂಚನೆ ಪ್ರಕಾರ, ಇನ್ಶೂರೆನ್ಸ್ ಅಡ್ವೈಸರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್ನಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು.
ವೇತನಶ್ರೇಣಿ:
ಭಾರತೀಯ ಜೀವ ವಿಮಾ ನಿಗಮ(LIC) ನೇಮಕಾತಿ ಅಧಿಸೂಚನೆ ಪ್ರಕಾರ, ಇನ್ಶೂರೆನ್ಸ್ ಅಡ್ವೈಸರ್ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ ₹ 7,000-25,000 ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಭಾರತೀಯ ಜೀವ ವಿಮಾ ನಿಗಮ(LIC) ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಅನುಭವ:
ಭಾರತೀಯ ಜೀವ ವಿಮಾ ನಿಗಮ ನೇಮಕಾತಿ ಅಧಿಸೂಚನೆ ಪ್ರಕಾರ, ಇನ್ಶೂರೆನ್ಸ್ ಅಡ್ವೈಸರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿ 2 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ವರ್ಷಗಳ ಅನುಭವ ಹೊಂದಿರಬೇಕು.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 12/02/2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 31/03/2022 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | Click Here |
ನೋಟಿಫಿಕೇಶನ್ | Click Here |
ಅರ್ಜಿ ಲಿಂಕ್ | Click Here |