ಕರ್ನಾಟಕ ನೀರಾವರಿ ನಿಗಮ ನಿಯಮಿತ ನೇಮಕಾತಿ 2022
ಕರ್ನಾಟಕ ನೀರಾವರಿ ನಿಗಮ ನಿಯಮಿತ(ಕನೀನಿನಿ)ದಲ್ಲಿ ಖಾಲಿ ಇರುವ ವ್ಯವಸ್ಥಾಪಕರು – ಹಣಕಾಸು, ಲೆಕ್ಕ ಸಹಾಯಕರು, ಸಹಾಯಕ ಆಡಳಿತ ಅಧಿಕಾರಿ ಸೇರಿದಂತೆ ವಿವಿಧ ಹುದ್ದೆಯನ್ನು ಒಂದು ವರ್ಷದ ಗುತ್ತಿಗೆ ಆಧಾರದ ಮೇಲೆ, ಹುದ್ದೆಯ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,
ಇಲಾಖೆ ಹೆಸರು: | ಕರ್ನಾಟಕ ನೀರಾವರಿ ನಿಗಮ ನಿಯಮಿತ |
ಹುದ್ದೆಗಳ ಹೆಸರು: | ವಿವಿಧ ಹುದ್ದೆಗಳು |
ಹುದ್ದೆಗಳ ವಿವರ: |
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 03/03/2022 ಸಂಜೆ 5:30ರೊಳಗಾಗಿ ನೋಂದಾಯಿತ ಕಚೇರಿಯಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.ಈ ಹುದ್ದೆಗಳ ಕುರಿತ ಇನ್ನಷ್ಟು ಮಾಹಿತಿಗಾಗಿ ಕೆಳಗೆ ಕೊಟ್ಟಿರುವ ಅಧಿಸೂಚನೆ ಓದಿ
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 6 ಫೆಬ್ರುವರಿ 2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 3 ಮಾರ್ಚ್ 2022 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | Click Here |