ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

SBI ನಲ್ಲಿ ವಿವಿಧ ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ : SBI Recruitment 2022

ಭಾರತೀಯ ಸ್ಟೇಟ್ ಬ್ಯಾಂಕ್ ನೇಮಕಾತಿ ಅಧಿಸೂಚನೆ 2022

ಸ್ಟೇಟ್ ಬ್ಯಾಂಕ್ ಆಫ್​ ಇಂಡಿಯಾ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 48 ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,

 

 

ಇಲಾಖೆ ಹೆಸರು:ಭಾರತೀಯ ಸ್ಟೇಟ್ ಬ್ಯಾಂಕ್ 
ಹುದ್ದೆಗಳ ಹೆಸರು:ಅಸಿಸ್ಟೆಂಟ್ ಮ್ಯಾನೇಜರ್ 
ಒಟ್ಟು ಹುದ್ದೆಗಳು 48
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 

 

ವಿದ್ಯಾರ್ಹತೆ:
ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು. ಜೊತೆಗೆ ಕನಿಷ್ಠ 2 ವರ್ಷಗಳ ಅನುಭವ ಹೊಂದಿರಬೇಕು.

 

 

ವಯೋಮಿತಿ:
ಅಸಿಸ್ಟೆಂಟ್ ಮ್ಯಾನೇಜರ್(ನೆಟ್​​ವರ್ಕ್​​ ಸೆಕ್ಯುರಿಟಿ ಸ್ಪೆಷಲಿಸ್ಟ್​)- 40 ವರ್ಷ
ಅಸಿಸ್ಟೆಂಟ್ ಮ್ಯಾನೇಜರ್(ರೂಟಿಂಗ್ & ಸ್ವಿಚ್ಚಿಂಗ್)- 40 ವರ್ಷ

ವೇತನಶ್ರೇಣಿ:
ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 36,000-63,840 ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಸಾಮಾನ್ಯ/ಒಬಿಸಿ/ಇ ಡಬ್ಲ್ಯೂ ಎಸ್ – 750 ರೂ. ಅರ್ಜಿ ಶುಲ್ಕ
ಎಸ್ಸಿ /ಎಸ್ಟಿ / ಅಂಗವಿಕಲ  ಅಭ್ಯರ್ಥಿಗಳಿಗೆ – ಯಾವುದೇ ಅರ್ಜಿ ಶುಲ್ಕ ಇಲ್ಲ.

ಆಯ್ಕೆ ವಿಧಾನ : ಆನ್​ಲೈನ್​ ಟೆಸ್ಟ್ ಸ್ಕ್ರೀನಿಂಗ್ ವೈಯಕ್ತಿಕ ಸಂದರ್ಶನ

 

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 05/02/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 25/02/2022
  
ಪ್ರಮುಖ ಲಿಂಕುಗಳು 
ವೆಬ್ಸೈಟ್ Click Here 
ನೋಟಿಫಿಕೇಶನ್ Click Here 
ಅರ್ಜಿ ಲಿಂಕ್ Click Here 

 

close button