ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

KPSC ಯಿಂದ 188 ಹುದ್ದೆಗಳಿಗೆ ಅರ್ಜಿ ಅಹ್ವಾನ 2022 । KPSC Recruitment 2022

 ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ 2022

ಕರ್ನಾಟಕ ಲೋಕಸೇವಾ ಆಯೋಗದಿಂದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿನ ಗ್ರೂಪ್ ಬಿ ವೃಂದದ ಒಟ್ಟು 188 ಸಹಾಯಕ ಅಭಿಯಂತರರು ಗ್ರೇಡ್ ಬಿ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿ ಅಧಿಸೂಚನೆಯನ್ನು ಪ್ರಕಟಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,

ಇಲಾಖೆ ಹೆಸರು:ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ
ಹುದ್ದೆಗಳ ಹೆಸರು:ಸಹಾಯಕ ಅಭಿಯಂತರರು ಗ್ರೇಡ್ 1
ಒಟ್ಟು ಹುದ್ದೆಗಳು 188
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 

 

ಉಳಿಕೆ ಮೂಲ ವೃಂದ129
ಹೈ ಕ ವೃಂದ59

ವಿದ್ಯಾರ್ಹತೆ:
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿಯಲ್ಲಿ ತಿಳಿಸಿರುವ ಪ್ರಕಾರ  ಕರ್ನಾಟಕ ರಾಜ್ಯ ಸರ್ಕಾರದಿಂದ ಗುರುತಿಸಲ್ಪಟ್ಟ ವಿಶ್ವವಿದ್ಯಾಲಯದಿಂದ ಪಡೆದ ಬಿಇ ಸಿವಿಲ್ /ಎನ್ವಿರಾನ್ಮೆಂಟಲ್ ಪದವಿ ವಿದ್ಯಾರ್ಹತೆ ಹೊಂದಿರಬೇಕು.

ವಯೋಮಿತಿ:
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿಯಲ್ಲಿ ತಿಳಿಸಿರುವ ಪ್ರಕಾರ  ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು. ಹಾಗೂ,
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ

 

 

ವೇತನಶ್ರೇಣಿ:
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿಯಲ್ಲಿ ತಿಳಿಸಿರುವ ಪ್ರಕಾರ  ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 43,100 ರಿಂದ ರೂ. 83,900 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳು – ರೂ. 600
2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 300
ಮಾಜಿ ಸೈನಿಕ ಅಭ್ಯರ್ಥಿಗಳು – ರೂ. 50
ಎಸ್ಸಿ, ಎಸ್ಟಿ, ಪ್ರ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ.

ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ಆಯ್ಕೆ ವಿಧಾನ 
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿಯಲ್ಲಿ ತಿಳಿಸಿರುವ ಪ್ರಕಾರ  ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನದಲ್ಲಿ ಗಳಿಸಿದ ಶೇಕಡಾವಾರು ಪ್ರಮಾಣದ ಆಧಾರದ ಮೇಲೆ ಹಾಗೂ ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳನ್ವಯ ಆಯ್ಕೆ ಮಾಡಲಾಗುವುದು

 

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಫೆಬ್ರುವರಿ 28, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 30, 2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಮಾರ್ಚ್ 31, 2021
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ Click Here 
ಅರ್ಜಿ ಲಿಂಕ್ Click Here 

 

close button