ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಆದಾಯ ತೆರಿಗೆ ಇಲಾಖೆ ನೇಮಕಾತಿ ಅಧಿಸೂಚನೆ 2022

ಆದಾಯ ತೆರಿಗೆ ಇಲಾಖೆ ನೇಮಕಾತಿ ಅಧಿಸೂಚನೆ 2022

Income Tax Department Recruitment 2022: ಆದಾಯ ತೆರಿಗೆ ಇಲಾಖೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,

ಇಲಾಖೆ ಹೆಸರು:ಆದಾಯ ತೆರಿಗೆ ಇಲಾಖೆ
ಹುದ್ದೆಗಳ ಹೆಸರು:ಮಲ್ಟಿ ಟಾಸ್ಕಿಂಗ್​ ಸ್ಟಾಫ್​, ಟ್ಯಾಕ್ಸ್​ ಅಸಿಸ್ಟೆಂಟ್, ಇನ್​ಕಂ ಟ್ಯಾಕ್ಸ್​ ಇನ್​​ಸ್ಪೆಕ್ಟರ್
ಒಟ್ಟು ಹುದ್ದೆಗಳು 24
ಅರ್ಜಿ ಸಲ್ಲಿಸುವ ಬಗೆ ಆಫ್ಲೈನ್ 

ಇನ್​ಕಂ ಟ್ಯಾಕ್ಸ್​ ಇನ್​​ಸ್ಪೆಕ್ಟರ್-01
ಟ್ಯಾಕ್ಸ್​ ಅಸಿಸ್ಟೆಂಟ್ -05
ಮಲ್ಟಿ ಟಾಸ್ಕಿಂಗ್​ ಸ್ಟಾಫ್-18
ಒಟ್ಟು 24 ಹುದ್ದೆಗಳು

ವಿದ್ಯಾರ್ಹತೆ:
ಮಲ್ಟಿ ಟಾಸ್ಕಿಂಗ್​ ಸ್ಟಾಫ್ ಹುದ್ದೆಗಳಿಗೆ ಅಭ್ಯರ್ಥಿಗಳು 10ನೇ ತರಗತಿ ಉತ್ತೀರ್ಣರಾಗಿರಬೇಕು
ಇನ್​ಕಂ ಟ್ಯಾಕ್ಸ್​ ಇನ್​​ಸ್ಪೆಕ್ಟರ್,ಟ್ಯಾಕ್ಸ್​ ಅಸಿಸ್ಟೆಂಟ್- ಹುದ್ದೆಗಳಿಗೆ ಅಭ್ಯರ್ಥಿಗಳು ಪದವಿ ಉತ್ತೀರ್ಣರಾಗಿರಬೇಕು

ವಯೋಮಿತಿ:
ಮಲ್ಟಿ ಟಾಸ್ಕಿಂಗ್​ ಸ್ಟಾಫ್- 18-25 ವರ್ಷಗಳು
ಇನ್​ಕಂ ಟ್ಯಾಕ್ಸ್​ ಇನ್​​ಸ್ಪೆಕ್ಟರ್- 18-30 ವರ್ಷಗಳು
ಟ್ಯಾಕ್ಸ್​ ಅಸಿಸ್ಟೆಂಟ್- 18-27 ವರ್ಷಗಳು

 

 

ವೇತನಶ್ರೇಣಿ:
ಇನ್​ಕಂ ಟ್ಯಾಕ್ಸ್​ ಇನ್​​ಸ್ಪೆಕ್ಟರ್- ಮಾಸಿಕ ರೂ.34,800/-
ಟ್ಯಾಕ್ಸ್​ ಅಸಿಸ್ಟೆಂಟ್ -ಮಾಸಿಕ ರೂ.20,200
ಮಲ್ಟಿ ಟಾಸ್ಕಿಂಗ್​ ಸ್ಟಾಫ್-ಮಾಸಿಕ ರೂ.20,200

ಆಯ್ಕೆ ವಿಧಾನ 
ಆದಾಯ ತೆರಿಗೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳಿಗೆ ಶಾರ್ಟ್​ಲಿಸ್ಟಿಂಗ್, ದಾಖಲಾತಿ ಪರಿಶೀಲನೆ ವೈಯಕ್ತಿಕ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಆದಾಯ ತೆರಿಗೆಯ ಹೆಚ್ಚುವರಿ ಆಯುಕ್ತರು
ಮುಖ್ಯ ಕಚೇರಿ
ಮೊದಲ ಮಹಡಿ, ಕೊಠಡಿ ಸಂಖ್ಯೆ 14
ಆಯಕಾರ್ ಭವನ್, ಪಿ-7
ಚೌರಿಂಘೀ ಸ್ಕ್ವೇರ್
ಕೊಲ್ಕತ್ತಾ-700069

 

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 01/03/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 18/04/2022
  
ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಫಾರ್ಮ್ ಇಲ್ಲಿ ಕ್ಲಿಕ್ ಮಾಡಿ 
close button