ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಜಲಾನಯನ ಅಭಿವೃದ್ಧಿ ನಿಗಮದಲ್ಲಿ ಹೊಸ ನೇಮಕಾತಿ ಅಧಿಸೂಚನೆ 2022

ಜಲಾನಯನ ಅಭಿವೃದ್ಧಿ ನಿಗಮದಲ್ಲಿ ಹೊಸ ನೇಮಕಾತಿ ಅಧಿಸೂಚನೆ 2022

NWDA AE Recruitment 2022: ರಾಷ್ಟ್ರೀಯ ಜಲಾನಯನ ಅಭಿವೃದ್ಧಿ ಏಜೆನ್ಸಿ ಅಗತ್ಯ ಸಹಾಯಕ ಇಂಜಿನಿಯರ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ನೇಮಕ ಪ್ರಕಟಣೆ ಹೊರಡಿಸಿದೆ.  ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,

ಇಲಾಖೆ ಹೆಸರು:ನ್ಯಾಷನಲ್ ವಾಟರ್ ಡೆವಲಪ್ಮೆಂಟ್ ಏಜೆನ್ಸಿ
ಹುದ್ದೆಗಳ ಹೆಸರು:ಅಸಿಸ್ಟಂಟ್ ಇಂಜಿನಿಯರ್
ಒಟ್ಟು ಹುದ್ದೆಗಳು 09
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 

 

ವಿದ್ಯಾರ್ಹತೆ:
ಈ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು  ಸಿವಿಲ್‌ ಇಂಜಿನಿಯರಿಂಗ್ ಪಾಸ್‌ ಮಾಡಿದ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ವಯೋಮಿತಿ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗೆ ಕನಿಷ್ಠ 21 ವರ್ಷ ಆಗಿರಬೇಕು.
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 27 ವರ್ಷ ಮೀರಿರಬಾರದು.
ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 30 ವರ್ಷ ಮೀರಿರಬಾರದು.
ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.

 

 

ವೇತನಶ್ರೇಣಿ:
ಈ ನೇಮಕಾತಿ ಅಧಿಸೂಚನೆ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ   (ರೂ.44,900- ರೂ.1,42,400)

ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳಿಗೆ  ಹಾಗೂ ಒಬಿಸಿ ಅಭ್ಯರ್ಥಿಗಳಿಗೆ ರೂ.840.
ಎಸ್‌ಸಿ / ಈ.ಡಬ್ಲ್ಯೂ.ಎಸ್ / ಮಹಿಳಾ ಅಭ್ಯರ್ಥಿಗಳಿಗೆ ರೂ.500.

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅವರು ಗೇಟ್‌ (ಗ್ರಾಜುಯೇಟ್‌ ಆಪ್ಟಿಟ್ಯೂಡ್‌ ಟೆಸ್ಟ್‌ ಇನ್‌ ಇಂಜಿನಿಯರಿಂಗ್) ಪರೀಕ್ಷೆಗಳಲ್ಲಿ ಗಳಿಸಿದ ಅಂಕಗಳ ಆಧಾರದಲ್ಲಿ ಶಾರ್ಟ್‌ ಲಿಸ್ಟ್‌ ಮಾಡಿ, ಸಂದರ್ಶನಕ್ಕೆ ಕರೆದು ಆಯ್ಕೆ ಮಾಡಲಾಗುತ್ತದೆ.

 

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 05-03-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 06-03-2022
  
ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 

 

close button