ಎಕ್ಸ್ಪೋರ್ಟ್ ಇಂಪೋರ್ಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆ 2022
ಎಕ್ಸ್ಪೋರ್ಟ್ ಇಂಪೋರ್ಟ್ ಬ್ಯಾಂಕ್ ಆಫ್ ಇಂಡಿಯಾ (ಎಕ್ಸಿಮ್ )ನಲ್ಲಿ ಖಾಲಿ ಇರುವ ಒಟ್ಟು 25 ಮ್ಯಾನೇಜ್ಮೆಂಟ್ ಟ್ರೇನಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, , ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,
ಇಲಾಖೆ ಹೆಸರು: | ಎಕ್ಸಿಮ್ ಬ್ಯಾಂಕ್ |
ಹುದ್ದೆಗಳ ಹೆಸರು: | ಮ್ಯಾನೇಜ್ಮೆಂಟ್ ಟ್ರೇನಿ |
ಒಟ್ಟು ಹುದ್ದೆಗಳು | 25 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ವಿದ್ಯಾರ್ಹತೆ:
ಎಕ್ಸ್ಪೋರ್ಟ್ ಇಂಪೋರ್ಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಎಂಬಿಎ / ಪಿಜಿಡಿಬಿಎ (ಕನಿಷ್ಠ 60% ಅಂಕಗಳೊಂದಿಗೆ) ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
ವಯೋಮಿತಿ:
ಸಾಮಾನ್ಯ ಅಭ್ಯರ್ಥಿಗಳಿಗೆ : ಅರ್ಜಿಯನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಂದರೆ 14.03.2022ಕ್ಕೆ ಪುರುಷ, ಮಹಿಳಾ ಮತ್ತು ತೃತೀಯ ಲಿಂಗದ ಅಭ್ಯರ್ಥಿಗೆ ಕನಿಷ್ಟ 21 ವರ್ಷ ವಯಸ್ಸಾಗಿರಬೇಕು. ಹಾಗೂ ಈ ಕೆಳಕಂಡ ವಯಸ್ಸು ಮೀರಿರಬಾರದು.
ಎ) ಸಾಮಾನ್ಯ ವರ್ಗ ಅಭ್ಯರ್ಥಿಗಳಿಗೆ 25 ವರ್ಷಗಳು.
ಬಿ) ಒಬಿಸಿ ಅಭ್ಯರ್ಥಿಗಳಿಗೆ 28 ವರ್ಷಗಳು.
ಸಿ) ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ 30 ವರ್ಷಗಳು.
ವೇತನಶ್ರೇಣಿ:
ಎಕ್ಸ್ಪೋರ್ಟ್ ಇಂಪೋರ್ಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ 55,000/- ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ:
ಎಕ್ಸ್ಪೋರ್ಟ್ ಇಂಪೋರ್ಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆ ಪ್ರಕಾರ
ಸಾಮಾನ್ಯ ವರ್ಗ, ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ ₹600/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಹಿಳಾ ಅಭ್ಯರ್ಥಿಗಳಿಗೆ ₹100/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ
ಎಕ್ಸ್ಪೋರ್ಟ್ ಇಂಪೋರ್ಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 25/02/2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 14/03/2022 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |