ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಲೋವರ್ ಡಿವಿಷನ್ ಕ್ಲರ್ಕ್ ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ : CIIL Recruitment 2022

ಭಾರತೀಯ ಭಾಷೆಗಳ ಸೆಂಟ್ರಲ್ ಇನ್‌ಸ್ಟಿಟ್ಯೂಟ್ ನೇಮಕಾತಿ ಅಧಿಸೂಚನೆ 2022

CIIL Recruitment 2022 : ಭಾರತೀಯ ಭಾಷೆಗಳ ಸೆಂಟ್ರಲ್ ಇನ್‌ಸ್ಟಿಟ್ಯೂಟ್ ಅಗತ್ಯವಿರುವ ಹುದ್ದೆಗಳಿಗೆ ಅನುಭವ ಹೊಂದಿರುವ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಲು ಉದ್ಯೋಗ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,

ಇಲಾಖೆ ಹೆಸರು:ಭಾರತೀಯ ಭಾಷೆಗಳ ಸೆಂಟ್ರಲ್ ಇನ್‌ಸ್ಟಿಟ್ಯೂಟ್
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 38
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 
ಹುದ್ದೆಗಳ ಸಂಪೂರ್ಣ ವಿವಿರ ಇಲ್ಲಿದೆ

ಸೀನಿಯರ್ ಫೆಲೋ 10 ಹುದ್ದೆಗಳು
ವಿದ್ಯಾರ್ಹತೆ: ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ, ಡಾಕ್ಟರೇಟ್ ಪದವಿ ವಿದ್ಯಾರ್ಹತೆ ಪಡೆದಿರಬೇಕು.
ವಯೋಮಿತಿ:ಗರಿಷ್ಟ ವಯೋಮಿತಿ 60 ವರ್ಷಗಳು
ವೇತನ ಶ್ರೇಣಿ: ರೂ.41000/-

ಅಸೋಸಿಯೇಟ್ ಫೆಲೋ, 20 ಹುದ್ದೆಗಳು
ವಿದ್ಯಾರ್ಹತೆ: ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ, ಡಾಕ್ಟರೇಟ್ ಪದವಿ ವಿದ್ಯಾರ್ಹತೆ ಪಡೆದಿರಬೇಕು.
ವಯೋಮಿತಿ:ಗರಿಷ್ಟ ವಯೋಮಿತಿ 55 ವರ್ಷಗಳು
ವೇತನ ಶ್ರೇಣಿ: ರೂ.37000/-

 

 

ಅಪ್ಪರ್ ಡಿವಿಷನ್ ಕ್ಲರ್ಕ್ 02 ಹುದ್ದೆಗಳು
ವಿದ್ಯಾರ್ಹತೆ: ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆ ಪಡೆದಿರಬೇಕು.
ವಯೋಮಿತಿ:ಗರಿಷ್ಟ ವಯೋಮಿತಿ 45 ವರ್ಷಗಳು
ವೇತನ ಶ್ರೇಣಿ: ರೂ.27200/-

ಲೋವರ್ ಡಿವಿಷನ್ ಕ್ಲರ್ಕ್ 03 ಹುದ್ದೆಗಳು
ವಿದ್ಯಾರ್ಹತೆ: ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆ ಪಡೆದಿರಬೇಕು.
ವಯೋಮಿತಿ:ಗರಿಷ್ಟ ವಯೋಮಿತಿ 40 ವರ್ಷಗಳು
ವೇತನ ಶ್ರೇಣಿ: ರೂ.21200/-

ಪ್ರಾಜೆಕ್ಟ್ ಡೈರೆಕ್ಟರ್, 01 ಹುದ್ದೆಗಳು
ವಿದ್ಯಾರ್ಹತೆ: ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ, ಡಾಕ್ಟರೇಟ್ ಪದವಿ ವಿದ್ಯಾರ್ಹತೆ ಪಡೆದಿರಬೇಕು.
ವಯೋಮಿತಿ:ಗರಿಷ್ಟ ವಯೋಮಿತಿ 65 ವರ್ಷಗಳು
ವೇತನ ಶ್ರೇಣಿ: ರೂ.70000/-

ಆಫೀಸ್ ಸೂಪರಿಂಟೆಂಡೆಂಟ್ 01  ಹುದ್ದೆಗಳು
ವಿದ್ಯಾರ್ಹತೆ: ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆ ಪಡೆದಿರಬೇಕು.
ವಯೋಮಿತಿ:ಗರಿಷ್ಟ ವಯೋಮಿತಿ 40 ವರ್ಷಗಳು
ವೇತನ ಶ್ರೇಣಿ: ರೂ.37800/-

ಜೂನಿಯರ್ ಅಕೌಂಟ್ಸ್ ಆಫೀಸರ್ 01 ಹುದ್ದೆಗಳು
ವಿದ್ಯಾರ್ಹತೆ: ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆ ಪಡೆದಿರಬೇಕು.
ವಯೋಮಿತಿ:ಗರಿಷ್ಟ ವಯೋಮಿತಿ 40 ವರ್ಷಗಳು
ವೇತನ ಶ್ರೇಣಿ: ರೂ.37800/-

ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ನಿಗದಿಪಡಿಸಿಲ್ಲ 

 

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 08-03-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 29-03-2022
  
ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ – 01
ನೋಟಿಫಿಕೇಶನ್ – 02
ಇಲ್ಲಿ ಕ್ಲಿಕ್ ಮಾಡಿ
ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 

close button